ಆಕ್ಷೇಪಾರ್ಹ ಪೋಸ್ಟ್: ಎರಡು ಗುಂಪುಗಳ ಘರ್ಷಣೆ, 144 ಸೆಕ್ಷನ್​ ಜಾರಿ

ಅಕೋಲಾ: ಆಕ್ಷೇಪಾರ್ಹ ಪೋಸ್ಟ್‌ಗೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವಿನ ಜಗಳವು ಹಿಂಸಾತ್ಮಕ ರೂಪವನ್ನು ಪಡೆದುಕೊಂಡಿದ್ದು, ಒಬ್ಬ ಮೃತಪಟ್ಟು ಸುಮಾರು 10 ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದಿದೆ. ಇದನ್ನೂ ಓದಿ: ರಾಜಕೀಯ ನಿವೃತ್ತಿ ಪ್ರಶ್ನೆಯೇ ಇಲ್ಲ: ಮಾಜಿ ಸಚಿವ ವಿ.ಸೋಮಣ್ಣ ಹೇಳಿಕೆ ಆಕ್ಷೇಪಾರ್ಹ ಪೋಸ್ಟ್‌ಗೆ ಸಂಬಂಧಿಸಿದಂತೆ ಎರಡು ಸಮುದಾಯಗಳ ಸದಸ್ಯರ ನಡುವೆ ಘರ್ಷಣೆ ಸಂಭವಿಸಿದ್ದು, ನಗರದ ಕೆಲವು ಭಾಗಗಳಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ವಿಧಿಸಲಾಗಿದೆ ಹಾಗೂ ಜನರನ್ನು ಗುಂಪು ಗುಂಪಾಗಿ ಅಲೆದಾಡುವುದನ್ನುನಿಷೇಧಿಸಲಾಗಿದೆ ಎಂದು ಅಧಿಕಾರಿಗಳು … Continue reading ಆಕ್ಷೇಪಾರ್ಹ ಪೋಸ್ಟ್: ಎರಡು ಗುಂಪುಗಳ ಘರ್ಷಣೆ, 144 ಸೆಕ್ಷನ್​ ಜಾರಿ