ಶಿವಮೊಗ್ಗ | ಎರಡು ಬಸ್​ಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರ ಮೃತ್ಯು, ಹಲವರಿಗೆ ಗಾಯ

ಶಿವಮೊಗ್ಗ: ಎರಡು ಬಸ್​ಗಳ ನಡುವೆ ಮುಖಾಮುಖಿಯಾಗಿ ಭೀಕರ ರಸ್ತೆ ಅಪಘಾತ ಆಗಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಕುಂಸಿ ಬಳಿಯ ಚೋರಡಿಯಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು ಹಲವಾರು ಮಂದಿ ಮೃತಪಟ್ಟಿದ್ದು ಸಾವಿಗೀಡಾದವರ ಸಂಖ್ಯೆ ಇನ್ನು ಖಚಿತವಾಗಿಲ್ಲ. ಮುಖಾಮುಖಿ ಡಿಕ್ಕಿ ಶಿಕಾರಿಪುರದಿಂದ ಶಿವಮೊಗ್ಗ ನಗರದ ಕಡೆಗೆ ಬರುತ್ತಿದ್ದ ವೆಂಕಟಮಹಾಲಕ್ಷ್ಮೀ ಹೆಸರಿನ ಖಾಸಗಿ ಬಸ್​ ಹಾಗೂ ಶಿವಮೊಗ್ಗದಿಂದ ಶಿಕಾರಿಪುರದೆಡೆಗೆ ತೆರಳುತ್ತಿದ್ದ ಶ್ರೀನಿವಾಸ ಹೆಸರಿನ ಬಸ್​ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಶಿವಮೊಗ್ಗ-ಸಾಗರ ರಸ್ತೆಯ ಚೋರಡಿ ಬಳಿ ಇರುವ ಕುಮದ್ವತಿ ಬಳಿ ಘಟನೆ … Continue reading ಶಿವಮೊಗ್ಗ | ಎರಡು ಬಸ್​ಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರ ಮೃತ್ಯು, ಹಲವರಿಗೆ ಗಾಯ