More

  ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಜೆಸಿಬಿಗೆ ಗುದ್ದಿದ ಸರ್ಕಾರಿ ಬಸ್​; 20ಕ್ಕೂ ಹೆಚ್ಚು ಮಂದಿಗೆ ಗಾಯ

  ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್​ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಕಿತ್ತೂರಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

  ಬಸ್​ ಪಲ್ಟಿಯಾಗಿ ಮುಂದೆ ಸಾಗುತ್ತಿದ್ದ ಜೆಸಿಬಿ ಮೇಲೆ ಬಿದ್ದ ಕಾರಣ ಜೆಸಿಬಿ ಚಾಲಕನಿಗೂ ಗಂಭೀರ ಗಾಯವಾಗಿದೆ. ಅದರಲ್ಲೂ ಮೂವರಿಗೆ ಗಂಭೀರ ಗಾಯವಾಗಿದ್ದು ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

  ಕಿತ್ತೂರಿನ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts