ಹೆಚ್ಚಿದ ಒಮಿಕ್ರಾನ್​ ಆತಂಕ: ಆಫ್ರಿಕಾದಿಂದ ಬೆಂಗಳೂರಿಗೆ ಬಂದ 10 ಜನ ನಾಪತ್ತೆ!

ಬೆಂಗಳೂರು: ಭಾರತದ ಮೊದಲ ಒಮಿಕ್ರಾನ್​ ಪ್ರಕರಣಗಳು ಕರ್ನಾಟಕದಲ್ಲೇ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅದಾಗಲೇ ರಾಜ್ಯದ ಜನರಲ್ಲಿ ಆತಂಕ ಮನೆಮಾಡಿದೆ. ಇದೀಗ ರಾಜಧಾನಿ ಬೆಂಗಳೂರಿನ ಜನತೆಗೆ ಮತ್ತಷ್ಟು ಕಳವಳ ಮೂಡಿಸುವ ವಿಷಯ ಹೊರಬಿದ್ದಿದೆ. ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿಳಿದಿರುವ ಕನಿಷ್ಠ 10 ಜನ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಟ್ರೇಸ್​ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬಿಬಿಎಂಪಿ ತಿಳಿಸಿದೆ. ಬಿಬಿಎಂಪಿ ಮೂಲಗಳ ಪ್ರಕಾರ, ದಕ್ಷಿಣ ಆಫ್ರಿಕಾದಲ್ಲಿ ಒಮಿಕ್ರಾನ್​ ರೂಪಾಂತರಿ ಪತ್ತೆಯಾದ ಬಳಿಕ ವಿಮಾನಗಳ ಮೂಲಕ 57 ಪ್ರಯಾಣಿಕರು ಬೆಂಗಳೂರಿಗೆ ಬಂದಿದ್ದಾರೆ. ಇವರಲ್ಲಿ 10 ಜನರು … Continue reading ಹೆಚ್ಚಿದ ಒಮಿಕ್ರಾನ್​ ಆತಂಕ: ಆಫ್ರಿಕಾದಿಂದ ಬೆಂಗಳೂರಿಗೆ ಬಂದ 10 ಜನ ನಾಪತ್ತೆ!