ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ಮೀಸಲಾತಿ ಎತ್ತಿಹಿಡಿದ ಸುಪ್ರೀಂಕೋರ್ಟ್​

ನವದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ (ಇಡಬ್ಲ್ಯುಎಸ್) ಶಿಕ್ಷಣ ಮತ್ತು ಉದ್ಯೋಗದಲ್ಲಿ ಕಲ್ಪಿಸಲಾಗಿರುವ ಶೇ.10 ಮೀಸಲಾತಿಯ ಸಿಂಧುತ್ವವನ್ನು ಪ್ರಶ್ನಿಸಿದ ಅರ್ಜಿ ಕುರಿತು ಇಂದು ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಶೇ.10 ಮೀಸಲಾತಿಯ​ನ್ನು ಎತ್ತಿಹಿಡಿದೆ. ಮೀಸಲಾತಿ ನೀಡಿರುವುದು ಸಂವಿಧಾನದ ಮೂಲ ರಚನೆಯ ಉಲ್ಲಂಘನೆಯಾಗುವುದಿಲ್ಲ ಎಂಬ ಮಹತ್ವದ ಆದೇಶ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್​ ನೇತೃತ್ವದ ಪಂಚ ಸದಸ್ಯರ ಸಾಂವಿಧಾನಿಕ ಪೀಠವು ಕೇಂದ್ರ ಸರ್ಕಾರ ನಿರ್ಧಾರವನ್ನು ಪುರಸ್ಕರಿಸಿದೆ. ಆದರೆ, ಐವರು ನ್ಯಾಯಮೂರ್ತಿಗಳ ಪೈಕಿ ಒಬ್ಬರಾದ ನ್ಯಾಯಮೂರ್ತಿ … Continue reading ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ಮೀಸಲಾತಿ ಎತ್ತಿಹಿಡಿದ ಸುಪ್ರೀಂಕೋರ್ಟ್​