ಕೋವಿಡ್​ಗೆ ತಾಯಿ ಬಲಿ… ಒಂದೊತ್ತಿನ ಊಟಕ್ಕೂ ಬೀದಿಬೀದಿ ಅಲೆಯುತ್ತಿದ್ದ 10 ವರ್ಷದ ಬಾಲಕ ರಾತ್ರೋರಾತ್ರಿ ಕೋಟ್ಯಧಿಪತಿಯಾದ!

ಉತ್ತರ ಪ್ರದೇಶ: ಕೋವಿಡ್​ನಿಂದ ತಾಯಿಯನ್ನು ಕಳೆದುಕೊಂಡು ಅನಾಥವಾಗಿ ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದ 10 ವರ್ಷದ ಬಾಲಕನೊಬ್ಬ ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾನೆ! ಕೆಲ ವರ್ಷಗಳ ಹಿಂದೆಯೇ ತಂದೆ ಮೃತಪಟ್ಟಿದ್ದರು. ಮಹಾಮಾರಿ ಕರೊನಾಗೆ ಅಮ್ಮ ಕೂಡ ಬಲಿಯಾಗಿದ್ದಳು. ಎಲ್ಲರನ್ನೂ ಕಳೆದುಕೊಂಡು ಭಿಕ್ಷೆ ಬೇಡುತ್ತಾ ದಿನದೂಡುತ್ತಿದ್ದ ಬಾಲಕ ಇದೀಗ ಕೋಟ್ಯಂತರ ಮೌಲ್ಯದ ಆಸ್ತಿಯ ಒಡೆಯ! ದೇವರು ದಯೆ ತೋರಿದ್ರೆ ಕ್ಷಣ ಮಾತ್ರದಲ್ಲೇ ಬಡವ ಶ್ರೀಮಂತನಾಗುವ, ಆಗರ್ಭ ಶ್ರೀಮಂತ ಎಲ್ಲವನ್ನೂ ಕಳೆದುಕೊಂಡು ಭಿಕ್ಷುಕನಾಗುತ್ತಾನೆ ಎಂಬ ಮಾತು ಉತ್ತರಪ್ರದೇಶದಲ್ಲಿ ಅಕ್ಷರಶಃ ನಿಜವಾಗಿದೆ. ಆ ಬಾಲಕನ ಹೆಸರು … Continue reading ಕೋವಿಡ್​ಗೆ ತಾಯಿ ಬಲಿ… ಒಂದೊತ್ತಿನ ಊಟಕ್ಕೂ ಬೀದಿಬೀದಿ ಅಲೆಯುತ್ತಿದ್ದ 10 ವರ್ಷದ ಬಾಲಕ ರಾತ್ರೋರಾತ್ರಿ ಕೋಟ್ಯಧಿಪತಿಯಾದ!