100 ಗಂಟೆಗಳಲ್ಲಿ 100 ಕಿಮೀ ರಸ್ತೆ! ಹೊಸ ದಾಖಲೆ ನಿರ್ಮಿಸಿದ ಭಾರತ…

ನವದೆಹಲಿ:100 ಗಂಟೆಗಳಲ್ಲಿ 100 ಲೇನ್ ಕಿಲೋಮೀಟರ್ ತನಕ ಬಿಟುಮಿನಸ್ ಕಾಂಕ್ರೀಟ್ ಹಾಕುವ ಮೂಲಕ ಗಾಜಿಯಾಬಾದ್-ಅಲಿಗಢ ಎಕ್ಸ್‌ಪ್ರೆಸ್‌ವೇ ನಿರ್ಮಿಸಿ ಇತಿಹಾಸವನ್ನು ಸೃಷ್ಟಿಸಲಾಗಿದೆ ಎಂದು ಶುಕ್ರವಾರ ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ. ಈ ಯಶಸ್ಸು ಭಾರತದ ರಸ್ತೆ ಮೂಲಸೌಕರ್ಯ ಕ್ಷೇತ್ರದ ದೃಢತೆ ಮತ್ತು ಜಾಣ್ಮಯನ್ನು ತೋರಿಸುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಈ ಸಂದರ್ಭದಲ್ಲಿ ವರ್ಚುವಲ್ ಆಚರಣೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ್ದು … Continue reading 100 ಗಂಟೆಗಳಲ್ಲಿ 100 ಕಿಮೀ ರಸ್ತೆ! ಹೊಸ ದಾಖಲೆ ನಿರ್ಮಿಸಿದ ಭಾರತ…