ಉಜಿರೆ ಎಸ್‌ಡಿಎಂಗೆ ಶೇ.100 ರಿಸಲ್ಟ್

New Project (1)
Published on

ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಪದವಿ ಪೂರ್ವ ಕಾಲೇಜು ಸತತ 6ನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ 154 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. 89 ಮಂದಿಗೆ ಡಿಸ್ಟಿಂಕ್ಷನ್, 65 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ವಿವೇಕ್ ನೌಡಿ (583), ಮೋಹಿತ್ ವಿ. (581), ಕೆ.ಎಸ್.ಶಮಂತ್ (580) ಅಂಕ ಪಡೆದು ಸಾಧನೆಗೈದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net