ಕುಂಭಮೇಳದಲ್ಲಿ 1,000 ಭಕ್ತರು ನಾಪತ್ತೆ!; ಕಾಣೆಯಾದವರ ಬಗ್ಗೆ ಬಿಜೆಪಿ ಮಾಹಿತಿ ಕೊಡಬೇಕು: ಅಖಿಲೇಶ್ ಯಾದವ್​ | Kumbh Mela 

blank

Kumbh Mela : ಪ್ರಯಾಗ್​ ರಾಜ್​ನಲ್ಲಿ ಇತ್ತೀಚಿಗೆ ನಡೆದ ಮಾಹಾಕುಂಭಮೇಳದಲ್ಲಿ 1,000 ಹಿಂದು ಭಕ್ತರು ನಾಪತ್ತೆಯಾಗಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್​ ಆರೋಪಿಸಿದ್ದಾರೆ.

ಇದನ್ನೂ ಓದಿ:ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕೇಂದ್ರ ನಕಾರ; ನಮಗೂ ಕಾನೂನು ಗೊತ್ತಿದೆ: DK ಶಿವಕುಮಾರ್

ಮಹಾಕುಂಭದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ಬಿಜೆಪಿ ಮತ್ತು ಅದರ ಜನರು ಸಹಾಯ ಮಾಡಬೇಕು. ಈಗಲೂ ಕುಂಭದಲ್ಲಿ 1000 ಹಿಂದೂಗಳು ಕಾಣೆಯಾಗಿದ್ದು, ಅವರ ಸ್ಥಳ ತಿಳಿದಿಲ್ಲ. ಕಾಣೆಯಾದ 1000 ಜನರ ಬಗ್ಗೆ ಬಿಜೆಪಿ ಮಾಹಿತಿ ನೀಡಬೇಕು ಎಂದು ಯಾದವ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ:ತಾತಯ್ಯನವರ ಕಾಲಜ್ಞಾನ ಎಲ್ಲ ಕಾಲಕ್ಕೂ ಪ್ರಸ್ತುತ: ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್

ಸರ್ಕಾರ, ಕಾಣೆಯಾದ ಹಿಂದೂ ಸಹೋದರರನ್ನು ಹುಡುಕಿ ಅವರ ಕುಟುಂಬಗಳೊಂದಿಗೆ ಅವರನ್ನು ಒಂದುಗೂಡಿಸಬೇಕು. ಜನರು ಕಾಣೆಯಾದವರ ಪೋಸ್ಟರ್‌ಗಳನ್ನು ಹಾಕುತ್ತಾರೆ ಮತ್ತು ಸರ್ಕಾರವು ಅವರನ್ನು ತೆಗೆದುಹಾಕುತ್ತಿದೆ ಎಂದು ಯಾದವ್ ಆರೋಪಿಸಿದ್ದಾರೆ.(ಏಜೆನ್ಸೀಸ್​)

ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕೇಂದ್ರ ನಕಾರ; ನಮಗೂ ಕಾನೂನು ಗೊತ್ತಿದೆ: DK ಶಿವಕುಮಾರ್

ಜನಪ್ರಿಯತೆ ಹೊಂದಿರುವ ಏಕೈಕ ರಾಜಕಾರಣಿ ಪ್ರಧಾನಿ ಮೋದಿ; ಜಯಾ ಬಚ್ಚನ್ ಹೀಗೇಳಿದ್ದೇಕೆ? | Jaya Bachchan

Share This Article

Toilet ಬಳಸಿದ ನಂತರ ಈ ತಪ್ಪು ಎಂದಿಗೂ ಮಾಡಬೇಡಿ: ಅಪಾಯ ಕಾದಿದೆಯಂತೆ!

Toilet : ನಮಲ್ಲಿ ಹಲವರು ಶೌಚಾಲಯ (ಪಾಶ್ಚಾತ್ಯ ಶೌಚಾಲಯ) ಬಳಸಿದ ನಂತರ ಟಾಯ್ಲೆಟ್​ನ ಮುಚ್ಚುಳ ಮುಚ್ಚದೇ…

ಬೇಸಿಗೆಯಲ್ಲಿ ನಿಮ್ಮ ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ, ಮೊಸರು ಅಥವಾ ಮಜ್ಜಿಗೆ?Summer Health Tips

  Summer Health Tips: ಬೇಸಿಗೆಯ ಸುಡುವ ಬಿಸಿಲಿನಲ್ಲಿ ಮಧ್ಯಾಹ್ನವಾಗಲಿ ಅಥವಾ ಸಂಜೆಯಾಗಲಿ, ನಮ್ಮ ದೇಹವನ್ನು…

Oil Food: ಎಣ್ಣೆ ಪದಾರ್ಥ ಆಹಾರ ತಿಂದ ನಂತರ ಈ ಕೆಲಸಗಳನ್ನು ಮಾಡಿ ಆರೋಗ್ಯಕ್ಕೆ ಒಳ್ಳೆಯದು

Oil Food: ನಮ್ಮಲ್ಲಿ ಹಲವರಿಗೆ ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಕು ಎಂದು ಅನಿಸುತ್ತದೆ. ಅಂದರೆ ನಾವು…