ಕಾಬುಲ್​ನಿಂದ ಸುರಕ್ಷಿತವಾಗಿ ದೆಹಲಿ ತಲುಪಿದ 107 ಭಾರತೀಯರು; ಮುಂದುವರಿದ ತೆರವು ಕಾರ್ಯಾಚರಣೆ

ನವದೆಹಲಿ: ಭಾರತೀಯ ವಾಯುಪಡೆಯ ವಿಶೇಷ ವಿಮಾನವೊಂದು ಇಂದು ಬೆಳಿಗ್ಗೆ 107 ಭಾರತೀಯರೂ ಸೇರಿದಂತೆ 168 ಜನರನ್ನು ಅಫ್ಘಾನಿಸ್ತಾನದಿಂದ ಹೊತ್ತುತಂದಿದ್ದು, ದೆಹಲಿ ಬಳಿಯ ಹಿಂದೋನ್​ ಏರ್​ ಬೇಸ್​ನಲ್ಲಿ ಇಳಿದಿದೆ. ಹೀಗೆ ಆಗಮಿಸಿರುವ ಯಾತ್ರಿಗಳಿಗೆ ಕರೊನಾದ ಆರ್​ಟಿಪಿಸಿಆರ್​ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಎಎನ್​​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. #WATCH | 168 passengers, including 107 Indian nationals, arrive at Hindon IAF base in Ghaziabad from Kabul, onboard Indian Air Force's C-17 … Continue reading ಕಾಬುಲ್​ನಿಂದ ಸುರಕ್ಷಿತವಾಗಿ ದೆಹಲಿ ತಲುಪಿದ 107 ಭಾರತೀಯರು; ಮುಂದುವರಿದ ತೆರವು ಕಾರ್ಯಾಚರಣೆ