

ಬೆಂಗಳೂರು: ರಾಜ್ಯದ ಗೃಹ ಇಲಾಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಒಂದೇ ದಿನದಲ್ಲಿ 108 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಲಾಗಿದ್ದು, ವರ್ಗಾವಣೆಗೊಂಡಿರುವ ಇನ್ಸ್ಪೆಕ್ಟರ್ ಹೆಸರು ಹಾಗೂ ಠಾಣೆಯ ಪೂರ್ತಿ ಪಟ್ಟಿ ಇಲ್ಲಿದೆ.