ಹತ್ತನೇ ತರಗತಿ ವಿದ್ಯಾರ್ಥಿನಿಗೆ ಹೃದಯಾಘಾತ; ಫ್ರೆಂಡ್ ಜತೆ ಮಾತನಾಡುತ್ತಲೇ ಕುಸಿದು ಬಿದ್ದು ಸಾವು

ದೆಹಲಿ: ದೇಶದಲ್ಲಿ ಸಂಭವಿಸುತ್ತಿರುವ ಹೃದಯಾಘಾತ ಹಾಗೂ ಕುಸಿದು ಬಿದ್ದು ಸಾಯುತ್ತಿರುವ ಪ್ರಕರಣಗಳು ತೀವ್ರ ಆತಂಕವನ್ನು ಸೃಷ್ಟಿಸಿವೆ. ಪ್ರತಿನಿತ್ಯ ಒಂದಲ್ಲ ಒಂದು ಕಡೆಯ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದು ಸತ್ತ ಪ್ರಕರಣ ವರದಿಯಾಗುತ್ತಿದ್ದು, ಕಾರಣ ಏನು ಎಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ. ಇದನ್ನೂ ಓದಿ: ಕುಸಿದು ಬಿದ್ದು ಸಾವಿಗೀಡಾದ ಕ್ರಿಕೆಟಿಗ; ಫಲಿಸಲಿಲ್ಲ ಜೀವ ಉಳಿಸಿಕೊಳ್ಳುವ ಪ್ರಯತ್ನ ಈ ಮಧ್ಯೆ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಫ್ರೆಂಡ್​ ಜತೆ ಮಾತನಾಡುತ್ತಿರುವಾಗ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದು ಸತ್ತ ಪ್ರಕರಣ ನಡೆದಿದೆ. ಪುಣೆಯ ಇಂದಪುರದಲ್ಲಿ ಈ ಸಾವು … Continue reading ಹತ್ತನೇ ತರಗತಿ ವಿದ್ಯಾರ್ಥಿನಿಗೆ ಹೃದಯಾಘಾತ; ಫ್ರೆಂಡ್ ಜತೆ ಮಾತನಾಡುತ್ತಲೇ ಕುಸಿದು ಬಿದ್ದು ಸಾವು