ಒಡಿಶಾ ರೈಲು ಅಪಘಾತ | ತೀರ್ಥಯಾತ್ರೆಗೆ ತೆರಳಿದ್ದ 110 ಕನ್ನಡಿಗರ ಜೀವ ಉಳಿಸಿದ್ದು ಹಿಂದಿನ ಸ್ಟೇಷನ್​ನಲ್ಲಿ ನಡೆದ ಘಟನೆ!

ಬೆಂಗಳೂರು: ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಜೆ ಭೀಕರ ರೈಲು ಅಪಘಾತ ಸಂಭವಿಸಿದ್ದು ಸಾವಿನ ಸಂಖ್ಯೆ 288ಕ್ಕೆ ಏರಿದೆ. 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಆದರೆ ಅದೃಷ್ಟವಶಾತ್ ಯಶವಂತಪುರ-ಹೌರಾ ರೈಲಿನಲ್ಲಿದ್ದ 110 ಮಂದಿ ಕನ್ನಡಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರಿನ ನಿವಾಸಿಗಳಾದ 110ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿನಿಂದ ಯಶವಂತಪುರ-ಹೌರಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಜೈನತೀರ್ಥ ಕ್ಷೇತ್ರವಾದ ಜಾರ್ಖಂಡ್‌ನ ಸಮ್ಮೇದ ಶಿಖರಕ್ಕೆ ತೆರಳಿದ್ದರು. ಇದನ್ನೂ ಓದಿ: ರೈಲು ಅಪಘಾತ | ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಒಡಿಶಾಗೆ ಸಂತೋಷ್ ಲಾಡ್ ಬಾಲಸೋರ್‌ನಲ್ಲಿ ನಡೆದ ಸರಣಿ … Continue reading ಒಡಿಶಾ ರೈಲು ಅಪಘಾತ | ತೀರ್ಥಯಾತ್ರೆಗೆ ತೆರಳಿದ್ದ 110 ಕನ್ನಡಿಗರ ಜೀವ ಉಳಿಸಿದ್ದು ಹಿಂದಿನ ಸ್ಟೇಷನ್​ನಲ್ಲಿ ನಡೆದ ಘಟನೆ!