ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದ 12 ಚೀತಾಗಳು: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಕ್ವಾರಂಟೈನ್​

ನವದೆಹಲಿ/ಗ್ವಾಲಿಯರ್​: ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ಇಂದು ಮಧ್ಯಪ್ರದೇಶದಕ್ಕೆ ಕರೆತರಲಾಗಿದೆ. ಕಳೆದ ಐದು ತಿಂಗಳ ಹಿಂದೆ ನಮೀಬಿಯಾದಿಂದ 8 ಚೀತಾಗಳನ್ನು ಭಾರತಕ್ಕೆ ಕರೆತರಲಾಗಿತ್ತು. 12 ಚೀತಾಗಳನ್ನು ಹೊತ್ತ ವಾಯುಪಡೆಯ ವಿವಾನ ಇಂದು ಬೆಳಗ್ಗೆ 10 ಗಂಟೆಗೆ ಗ್ವಾಲಿಯರ್​ ವಾಯುನೆಲೆಯಲ್ಲಿ ಲ್ಯಾಂಡ್​ ಆಯಿತು. ಅಲ್ಲಿಂದ ಚೀತಾಗಳನ್ನು ಹೆಲಿಕಾಪ್ಟರ್​ ಮೂಲಕ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಕೊಂಡೊಯ್ಯಲಾಯಿತು. ಒಟ್ಟು 12 ಚೀತಾಗಳಲ್ಲಿ 7 ಗಂಡು ಮತ್ತು 5 ಹೆಣ್ಣು ಚೀತಾಗಳಿವೆ. 12 ಚೀತಾಗಳನ್ನು ಅರಣ್ಯ ಪ್ರದೇಶಕ್ಕೆ ಬಿಡುವ ಮುನ್ನ ಸುಮಾರು … Continue reading ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದ 12 ಚೀತಾಗಳು: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಕ್ವಾರಂಟೈನ್​