ಭಾರಿ ಹೆಬ್ಬಾವನ್ನೇ ಹಿಡಿದ ‘ಮಗಧೀರ’; ವಿಡಿಯೋ ವೈರಲ್, ಜನರಿಂದ ಮೆಚ್ಚುಗೆಯ ಮಹಾಪೂರ

ಕುಂದಾಪುರ: ಹಾವನ್ನು ನೋಡಿದರೆ ಸಾಕು, ಮಕ್ಕಳು ಒಮ್ಮೆ ಬೆಚ್ಚಿ ಬೀಳುತ್ತಾರೆ. ಅಂಥದ್ದರಲ್ಲಿ ಇಲ್ಲೊಬ್ಬ ಬಾಲಕ, ಬರೀ ಹನ್ನೆರಡು ವರ್ಷದ ಪೋರ ಹೆಬ್ಬಾವನ್ನೇ ಹಿಡಿದು ಜನರು ಬೆರಗಾಗುವಂತೆ ಮಾಡಿದ್ದಾನೆ. ಈತ ಹೆಬ್ಬಾವಿನ ಬಾಯಿ ಭಾಗಕ್ಕೇ ಕೈ ಹಾಕಿ ಹಿಡಿದಿರುವುದು ವಿಡಿಯೋದಲ್ಲಿ ಸೆರೆಯಾಗಿದ್ದು, ವೈರಲ್ ಆಗಲಾರಂಭಿಸಿದೆ. ಇಂಥದ್ದೊಂದು ಪ್ರಕರಣ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಾಲಿಗ್ರಾಮದಲ್ಲಿ ನಡೆದಿದೆ. ಇತ್ತೀಚೆಗೆ ಸಾಲಿಗ್ರಾಮ ಪರಿಸರದಲ್ಲಿ ಈ 12 ವರ್ಷದ ಪೋರ ಹೆಬ್ಬಾವಿಗೆ ಹೆದರದೆ ಅದರ ತಲೆಗೆ ಕೈಹಾಕಿ ಹಿಡಿದ ದೃಶ್ಯ ವಾಟ್ಸ್​ಆ್ಯಪ್​, ಫೇಸ್​ಬುಕ್‌ … Continue reading ಭಾರಿ ಹೆಬ್ಬಾವನ್ನೇ ಹಿಡಿದ ‘ಮಗಧೀರ’; ವಿಡಿಯೋ ವೈರಲ್, ಜನರಿಂದ ಮೆಚ್ಚುಗೆಯ ಮಹಾಪೂರ