ಹೆದ್ದಾರಿಯಲ್ಲಿದ್ದ 12,000 ಮರಗಳ ಟ್ರಾನ್ಸ್​​ಪ್ಲಾಂಟ್ : ಸಚಿವ ಗಡ್ಕರಿ

ನವದೆಹಲಿ: ಸಾಮಾನ್ಯವಾಗಿ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಗಳನ್ನು ಒಂದಕ್ಕೊಂದು ವಿರುದ್ಧವಾದ ಸಂಗತಿಗಳೆಂಬಂತೆ ಬಿಂಬಿಸಲಾಗುತ್ತದೆ. ಆದರೆ ಅಭಿವೃದ್ಧಿಯ ‘ಪಥ’ದಲ್ಲೇ ಪರಿಸರವನ್ನು ಸಂರಕ್ಷಿಸಬಹುದು ಎಂಬುದನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನಿರೂಪಿಸುತ್ತಿದ್ದಾರೆ. ರಾಷ್ಟ್ಯದ ರಾಜಧಾನಿ ನವದೆಹಲಿಯನ್ನು ಹರಿಯಾಣದ ಗುಡ್​ಗಾವ್​ಗೆ ಸೇರಿಸುವ 27.7 ಕಿಲೋಮೀಟರ್ ಉದ್ದದ ದೆಹಲಿ-ಗುಡಗಾವ್ ಎಕ್ಸ್​ಪ್ರೆಸ್​ವೇ, ಆರು ಲೇನ್​ಗಳಿಂದ ಎಂಟು ಲೇನ್​ಗಳನ್ನು ಹೊಂದಿದೆ. ಇಲ್ಲಿ ಇತ್ತೀಚೆಗೆ ನಡೆದ ರಸ್ತೆ ವಿಸ್ತರಣೆ ಕಾಮಗಾರಿಯ ಸಂದರ್ಭದಲ್ಲಿ ಮರಗಳನ್ನು ಕಡಿಯುವ ಬದಲು, ಬೇರೆ ಜಾಗಗಳಿಗೆ ಬೇರು ಸಮೇತ … Continue reading ಹೆದ್ದಾರಿಯಲ್ಲಿದ್ದ 12,000 ಮರಗಳ ಟ್ರಾನ್ಸ್​​ಪ್ಲಾಂಟ್ : ಸಚಿವ ಗಡ್ಕರಿ