ಬುಡಕಟ್ಟು ವ್ಯಕ್ತಿಯ ಹತ್ಯೆ ಪ್ರಕರಣ; 13 ಮಂದಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಪಾಲಕ್ಕಾಡ್​: ಅಂಗಡಿ ಒಂದರಲ್ಲಿ ಆಹಾರ ಪದಾರ್ಥ ಕಳ್ಳತನ ಮಾಡಿದ್ಧಾರೆ ಎಂದು ಆರೋಪಿಸಿ ಬುಡಕಟ್ಟು ಸಮುದಾಯಕ್ಕೆ ಸೇರಿದ್ದ ವ್ಯಕ್ತಿಯನ್ನು ಥಳಿಸಿ ಹತ್ಯೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು 13 ಮಂದಿ ಆರೋಪಿಗಳಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಅಟ್ಟಪಡಿ ನಿವಾಸಿ ಮಧು ಎಂಬುವವರನ್ನು ಗುಂಪೊಂದು 22 ಫೆಬ್ರವರಿ 2018ರಲ್ಲಿ ಹೊಡೆದು ಕೊಂದಿತ್ತು. ಪೊಲೀಸ್​ ತನಿಖೆ ಬಳಿಕ ಐದು ವರ್ಷಗಳ ಸುಧೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಕರಣದಲ್ಲಿ ಭಾಗಿಯಾಗಿದ್ದ 13 ಮಂದಿಯನ್ನು ದೋಷಿ ಎಂದು ಪರಿಗಣಿಸಿ … Continue reading ಬುಡಕಟ್ಟು ವ್ಯಕ್ತಿಯ ಹತ್ಯೆ ಪ್ರಕರಣ; 13 ಮಂದಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ