ದೋಣಿ ದುರಂತ; ಸಾವಿನ ಸಂಖ್ಯೆ 15ಕ್ಕೆ ಏರಿಕೆ, ಮುಂದುವರೆದ ಕಾರ್ಯಾಚರಣೆ

ವಡೋದರಾ: ಗುಜರಾತ್​ನ ವಡೋದರಾದಲ್ಲಿರುವ ಹರಣಿ ಸರೋವರದಲ್ಲಿ ಸಂಭವಿಸಿದ್ದ ದೋಣಿ ದುರಂತಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ. ಪ್ರವಾಸಕ್ಕೆಂದು ವಡೋದರಾದ ಹರಣಿ ಸರೋವರಕ್ಕೆ ಬಂದಿದ್ದ ಖಾಸಗಿ ಶಾಲೆಯ 27ಕ್ಕೂ ಹೆಚ್ಚು ವಿದ್ಯಾರ್ಥಿಗಳು ಲೈಫ್​ ಜಾಕೆಟ್​ ಧರಿಸದೆ ದೋಣಿಯಲ್ಲಿ ವಿಹರಿಸುತ್ತಿದ್ದರು ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ರಕ್ಷಿಸಲ್ಪಟ್ಟ ಮಕ್ಕಳನ್ನು ತಕ್ಷಣವೇ ಸಯಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಇದು ನನ್ನದಲ್ಲವೇ ಅಲ್ಲಾ; ನಟಿ … Continue reading ದೋಣಿ ದುರಂತ; ಸಾವಿನ ಸಂಖ್ಯೆ 15ಕ್ಕೆ ಏರಿಕೆ, ಮುಂದುವರೆದ ಕಾರ್ಯಾಚರಣೆ