ಹಿಂದು ಬಾಲಕಿಯನ್ನು ಎಳೆದೊಯ್ದು ಮತಾಂತರ ಮಾಡಿ ಮದ್ವೆಯಾದ ಪಾಕ್​ ವ್ಯಕ್ತಿ: ಆದ್ರೆ ಸಂತ್ರಸ್ತೆ ಹೇಳಿದ್ದೇ ಬೇರೆ!

ಇಸ್ಲಮಾಬಾದ್​: ಪಾಕಿಸ್ತಾನದಲ್ಲಿ ಮತ್ತೊಬ್ಬ ಹಿಂದು ಬಾಲಕಿಯನ್ನು ಅಪಹರಣ ಮಾಡಿ, ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಮದುವೆ ಮಾಡಿರುವ ಘಟನೆ ನಡೆದಿದೆ. 13 ವರ್ಷದ ಹಿಂದು ಬಾಲಕಿಯನ್ನು ಕವಿತಾ ಬಾಯಿ ಎಂದು ಗುರುತಿಸಲಾಗಿದೆ. ಬಹಲ್ಕನಿ ಬುಡಕಟ್ಟಿನ ವ್ಯಕ್ತಿಯೊಬ್ಬ ಕವಿತಾಳನ್ನು ಅಪಹರಿಸಿದ್ದು, ಬರೆಲ್ವಿ ಫಾದ್ರಿ ಮಿಯಾನ್​ ಮಿಥೋ ಬಲವಂತವಾಗಿ ಬಾಲಕಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ಅಪಹರಣಕಾರನೊಂದಿಗೆ ಮದುವೆ ಮಾಡಿಸಿದ್ದಾರೆ. ಮತಾಂತರ ಸಮಾರಂಭದ ವಿಡಿಯೋ ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ಘಟನೆ ಸಿಂಧ್​ ಪ್ರಾಂತ್ಯದ ಕಾಶ್ಮೋರ್​ ಜಿಲ್ಲೆಯ … Continue reading ಹಿಂದು ಬಾಲಕಿಯನ್ನು ಎಳೆದೊಯ್ದು ಮತಾಂತರ ಮಾಡಿ ಮದ್ವೆಯಾದ ಪಾಕ್​ ವ್ಯಕ್ತಿ: ಆದ್ರೆ ಸಂತ್ರಸ್ತೆ ಹೇಳಿದ್ದೇ ಬೇರೆ!