ಕೋಳಿಶೆಡ್​ನಲ್ಲಿ ಬಚ್ಚಿಟ್ಟಿದ್ರು 1,352 ಕೆಜಿ ಗಾಂಜಾ, ಇದರ ಬೆಲೆ ಕೇಳಿದ್ರೆ ಶಾಕ್​ ಆಗ್ತೀರಿ!

ಬೆಂಗಳೂರು: ಶೇಷಾದ್ರಿಪುರಂ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೋಳಿಶೆಡ್​ನ ಅಂಡರ್​ಗ್ರೌಂಡ್​ನಲ್ಲಿ ಬಚ್ಚಿಟ್ಟಿದ್ದ ಬರೋಬ್ಬರಿ 1,352 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಗಾಂಜಾ ವಶಪಡಿಸಿಕೊಂಡ ಪ್ರಕರಣದಲ್ಲಿ ರಾಜ್ಯದ ಇತಿಹಾಸದಲ್ಲೇ ಇದು ಬಹುದೊಡ್ಡ ಬೇಟೆ ಎನ್ನಲಾಗುತ್ತಿದ್ದು, ಇಡೀ ರಾಜ್ಯಕ್ಕೆ ಈ ಕೋಳಿಶೆಡ್​ನಿಂದಲೇ ಗಾಂಜಾ ಸರಬರಾಜು ಆಗುತ್ತಿತ್ತು ಎಂಬ ಆತಂಕಕಾರಿ ವಿಷಯವೂ ಬಯಲಾಗಿದೆ. ಇದನ್ನೂ ಓದಿರಿ ನಾನು ಚೆಂಡು ಹೂವಿನ ಗಿಡವನ್ನೇ ಗಾಂಜಾ ಎಂದುಕೊಂಡಿದ್ದೆ; ಸಿ.ಟಿ.ರವಿ 1,352ಕ್ಕೂ ಹೆಚ್ಚು ಕೆಜಿ ಗಾಂಜಾ ಸಿಕ್ಕಿದ್ದು ಕಲಬುರಗಿಯ ಲಕ್ಷ್ಮಣ್​ ನಾಯಕ್​ ತಾಂಡಾದಲ್ಲಿನ ಕೋಳಿಶಡ್​ನಲ್ಲಿ. ಒಡಿಶಾ … Continue reading ಕೋಳಿಶೆಡ್​ನಲ್ಲಿ ಬಚ್ಚಿಟ್ಟಿದ್ರು 1,352 ಕೆಜಿ ಗಾಂಜಾ, ಇದರ ಬೆಲೆ ಕೇಳಿದ್ರೆ ಶಾಕ್​ ಆಗ್ತೀರಿ!