18 C
Bengaluru
Saturday, January 18, 2020

ಶ್ರೀಲಂಕಾ ಸ್ಫೋಟ: ಟ್ವೀಟ್‌ ಮಾಡಿ ಪೇಚಿಗೆ ಸಿಲುಕಿದ ಡೊನಾಲ್ಡ್‌ ಟ್ರಂಪ್‌, ಮತ್ತೆ ಟ್ವೀಟ್‌ ಡಿಲೀಟ್‌ ಮಾಡಿದ್ಯಾಕೆ?

Latest News

ಗೋಡೆಗಳ ಅಂದ ಹೆಚ್ಚಿಸೋ 3ಡಿ ವಾಲ್ ಪೇಪರ್

ಕೇವಲ ಇಟ್ಟಿಗೆ, ಮರಳು, ಸಿಮೆಂಟ್, ಕಬ್ಬಿಣ ಇದ್ದರೆ ಸಾಕು, ಮನೆ ಕಟ್ಟಿ ಸುಣ್ಣ ಬಳಿದರೆ ಆಯಿತು ಎನ್ನುವ ಕಾಲವಿತ್ತು. ಆದರೆ ಈಗ ಹಾಗಿಲ್ಲ....

ರಶ್ಮಿಕಾ ಮನೆಯಲ್ಲಿ 4 ಪೆಟ್ಟಿಗೆ ದಾಖಲೆ!

ಮಡಿಕೇರಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ನಿವಾಸದಲ್ಲಿ ಸತತ 29 ತಾಸು ಪರಿಶೀಲನೆ, ಶೋಧ ಕಾರ್ಯ ನಡೆಸಿದ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಶುಕ್ರವಾರ...

ಜನವಸತಿ ಪ್ರದೇಶದ ವ್ಯಾಪ್ತಿ ಹೆಚ್ಚಳ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಕೇವಲ ಉದ್ಯಮಗಳು ಸ್ಥಾಪಿಸಲಾಗಿದ್ದರೂ, ಜನವಸತಿ ಮಾತ್ರ ಬೆಳವಣಿಗೆಯಾಗಿರಲಿಲ್ಲ. ಆದರೆ ಈಗ ಮೆಟ್ರೋ ತನ್ನ ಸೇವೆಯನ್ನು ವಿಮಾನ...

ವಿಜಯವಾಣಿ ಸಿನಿಮಾ ವಿಮರ್ಶೆ: ಸ್ನೇಹ-ಪ್ರೀತಿಯ ಮಧ್ಯೆ ತ್ಯಾಗದ ಸಂದೇಶ

ಬೆಂಗಳೂರು: ಪುರಾಣ ಕಾಲದ ಭರತ-ಬಾಹುಬಲಿ ಪಾತ್ರಗಳ ಹಿನ್ನೆಲೆಯಲ್ಲಿ ಆಧುನಿಕ ಭರತ-ಬಾಹುಬಲಿಗಳ ಅವಾಂತರಗಳನ್ನು ಹೇಳುತ್ತ ಮನರಂಜನೆಯ ಜತೆಗೇ ತ್ಯಾಗದ ಮಹತ್ವ ತಿಳಿಸುವ ಪ್ರಯತ್ನ ಮಾಡಿದ್ದಾರೆ...

ಆಕಾಶ ಇಷ್ಟೇ ಯಾಕಿದೆ ಯೋ: ಗಾಳಿಪಟದ ಜತೆ ನಿಮ್ಮ ಫೋಟೋ

ಈಗ ನಾಡಿನೆಲ್ಲೆಡೆ ಗಾಳಿಪಟ ಉತ್ಸವಗಳ ಭರಾಟೆ. ದೇಶದ ಕೆಲವು ಕಡೆಗಳಲ್ಲಿ ಮಾತ್ರ ಪ್ರಚಲಿತದಲ್ಲಿರುವ ಈ ಆಟದ ಸೊಗಡು ಇಂದಿನ ಮಕ್ಕಳಿಗೂ ತಿಳಿಯಲಿ ಎನ್ನುವ...

ವಾಷಿಗ್ಟಂನ್‌: ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್‌ ಸ್ಫೋಟಕ್ಕೆ ಸಂಬಂಧಿಸಿದಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಖಂಡನೆ ವ್ಯಕ್ತಪಡಿಸಿ ಟ್ವೀಟ್‌ ಮಾಡಿ ಪೇಚಿಗೆ ಸಿಲುಕಿದ್ದಾರೆ.

ಇತ್ತೀಚಿನ ವರದಿ ಪ್ರಕಾರ ಸರಣಿ ಬಾಂಬ್​ ದಾಳಿಗೆ 207 ಜನರು ಮೃತಪಟ್ಟಿದ್ದು, 400ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ.

ಟ್ವೀಟ್‌ನಲ್ಲಿ ಸಂತಾಪ ಸೂಚಿಸಿದ್ದ ಟ್ರಂಪ್‌ ಸಾವಿನ ಸಂಖ್ಯೆಯನ್ನು 138 ಮಿಲಿಯನ್‌ ಎಂದು ನಮೂದಿಸಿ ಪೇಚಿಗೆ ಸಿಲುಕಿದ್ದಾರೆ. ಕೂಡಲೇ ಎಚ್ಚೆತ್ತು ಟ್ವೀಟ್‌ ಡಿಲೀಟ್‌ ಮಾಡಿದ ಅವರು 138 ಸಾವು ಎಂದು ಸರಿಯಾಗಿ ಟ್ವೀಟ್‌ ಮಾಡಿದ್ದಾರೆ.

ಶ್ರೀಲಂಕಾದಲ್ಲಿ ಚರ್ಚ್‌ ಮತ್ತು ಹೋಟೆಲ್‌ ಮೇಲಿನ ಭೀಕರ ಬಾಂಬ್‌ ದಾಳಿಯಲ್ಲಿ ಮಡಿದ 138 ಮಿಲಿಯನ್‌ ಜನ ಮತ್ತು ಗಾಯಗೊಂಡ 600ಕ್ಕೂ ಅಧಿಕ ಜನರಿಗೆ ಅಮೆರಿಕದ ಜನರ ಪರವಾಗಿ ಹೃದಯಪೂರ್ವಕ ಸಂತಾಪವನ್ನು ಸೂಚಿಸುತ್ತಿದ್ದೇನೆ. ನಾವು ಸಹಾಯಮಾಡಲು ಸಿದ್ಧರಿದ್ದೇವೆ ಎಂದು ಟ್ವೀಟ್‌ ಮಾಡಿದ್ದರು.

ಇದಾದ ಬಳಿಕ ಎಚ್ಚೆತ್ತ ಟ್ರಂಪ್‌ ಟ್ವೀಟ್‌ ಡಿಲೀಟ್‌ ಮಾಡಿ ಮತ್ತೊಂದು ಟ್ವೀಟ್‌ ಮಾಡಿದ್ದಾರೆ. (ಏಜೆನ್ಸೀಸ್)

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...