78 ಯೋಜನೆಗಳ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಏಕಗವಾಕ್ಷಿ ಸಮಿತಿಯಿಂದ ಅನುಮೋದನೆ; ಸೃಷ್ಟಿಯಾಗಲಿವೆ 13,917 ಉದ್ಯೋಗಗಳು!

ಬೆಂಗಳೂರು: ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ನೇತೃತ್ವದಲ್ಲಿ ಏಕಗವಾಕ್ಷಿ ಸಮಿತಿ, ಬಂಡವಾಳ ಹೂಡಿಕೆ ಮತ್ತು ಉದ್ಯೋಗಾವಾಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 78 ಯೋಜನೆಗಳ 5298.69 ಕೋಟಿ ರೂ. ಬಂಡವಾಳ ಹೂಡಿಕೆಗೆ ಇಂದು (ಮಾ.19) ಅನುಮೋದನೆ ನೀಡಿದೆ. ಒಟ್ಟು 78 ಯೋಜನೆಗಳಿಂದ 5298.69 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು ಇದರ ಪರಿಣಾಮವಾಗಿ, 13917 ಜನರಿಗೆ ಉದ್ಯೋಗಗಳು ಲಭಿಸಲಿವೆ. ಅನುಮೋದನೆ ನೀಡಿರುವ ಪ್ರಸ್ತಾವನೆಗಳಲ್ಲಿ 50 ಕೋಟಿ … Continue reading 78 ಯೋಜನೆಗಳ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಏಕಗವಾಕ್ಷಿ ಸಮಿತಿಯಿಂದ ಅನುಮೋದನೆ; ಸೃಷ್ಟಿಯಾಗಲಿವೆ 13,917 ಉದ್ಯೋಗಗಳು!