14ನೇ ದಿನಕ್ಕೆ ಕಾಲಿಟ್ಟ ರೈತ ಸಂಘದ ಹೋರಾಟ

Latest News

ಚಲಿಸುತ್ತಿದ್ದ ಟ್ರಾಕ್ಟರ್​ಗೆ ನೆಲಕ್ಕೆ ಬಾಗಿದ ವಿದ್ಯುತ್​ ಕಂಬದ ತಂತಿ ಸ್ಪರ್ಶ: ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟ ಚಾಲಕ

ಬಾಗಲಕೋಟೆ: ಚಲಿಸುತ್ತಿದ್ದ ಟ್ರಾಕ್ಟರ್​ಗೆ ವಿದ್ಯುತ್​ ಹರಿದು ಚಾಲಕ ಮೃತಪಟ್ಟ ಘಟನೆ ಜಮಖಂಡಿ ತಾಲೂಕಿನ ಕಂಕಣವಾಗಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗ ಸೋಮರಾಯ ಸವಣೂರ (20) ವಿದ್ಯುತ್​...

ಮೇ 30ರ ವರೆಗೂ ಹರಿಯಲಿ ನೀರು: ಕರ್ನಾಟಕ ರೈತ ಹಿತರಕ್ಷಣಾ ವೇದಿಕೆ ಒತ್ತಾಯ

ಗಂಗಾವತಿ: ಎರಡನೇ ಬೆಳೆಗಾಗಿ ತುಂಗಭದ್ರಾ ಎಡದಂಡೆ ಕಾಲುವೆಗೆ ಮೇ 30ರವರೆಗೂ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆ ಜಿಲ್ಲಾ ಘಟಕದ...

ಕಾಡಾ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ ಮಾಜಿ ಸಚಿವ ಶಿವರಾಜ್ ತಂಗಡಗಿ

ಕಾರಟಗಿ: ತುಂಗಭದ್ರಾ ಜಲಾಶಯದಲ್ಲಿ 96 ಟಿಎಂಸಿ ಅಡಿ ನೀರಿದ್ದರೂ ಎರಡನೇ ಬೆಳೆಗೆ ನೀರು ಬಿಡಲು ಸರ್ಕಾರ ಮೀನ ಮೇಷ ಎಣಿಸುತ್ತಿರುವುದು ನಾಚಿಕೆಗಢು. ಏ.20ರ...

ಐತಿಹಾಸಿಕ ಪಿಂಕ್​ಬಾಲ್, ಅಹರ್ನಿಶಿ ಟೆಸ್ಟ್​ನಲ್ಲಿ 106 ಕ್ಕೆ ಆಲ್​ ಔಟ್​ ಆದ ಬಾಂಗ್ಲಾ ಹುಲಿಗಳು: ಪ್ರಭುತ್ವ ಮೆರೆದ ಭಾರತದ ವೇಗಿಗಳು

ಕೋಲ್ಕತ: ಬಾಂಗ್ಲಾದೇಶದ ವಿರುದ್ಧ ಈಡನ್ ಗಾರ್ಡನ್​ನಲ್ಲಿ ನಡೆಯುತ್ತಿರುವ ಮೊದಲ ಅಹರ್ನಿಶಿ ಟೆಸ್ಟ್​ ಕ್ರಿಕೆಟ್​​ ಪಂದ್ಯದ ಮೊದಲದಿನ ಭಾರತ ಕ್ರಿಕೆಟ್​ ತಂಡ ಪ್ರಭುತ್ವ ಮೆರೆದಿದೆ....

ಸವಣೂರ: ಸವಣೂರ, ಶಿಗ್ಗಾಂವ ಹಾಗೂ ಹಾನಗಲ್ಲ ತಾಲೂಕುಗಳ ಕೆರೆಗಳ ಅಭಿವೃದ್ಧಿ, ಜಲಾಶಯ ನಿರ್ವಣ, ಶಾಶ್ವತ ಕುಡಿಯುವ ನೀರು ಯೋಜನೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರ 14ನೇ ದಿನಕ್ಕೆ ಕಾಲಿಟ್ಟಿತು.

ಪಟ್ಟಣದ ಉಪವಿಭಾಗಾಧಿಕಾರಿ ಕಾರ್ಯಾಲಯದ ಎದುರು ಹೋರಾಟ ನಡೆಯುತ್ತಿದೆ. ತಾಲೂಕಿನ ಚಿಲ್ಲೂರ ಬಡ್ನಿ ಬಗರ್​ಹುಕುಂ ಸಾಗುವಳಿದಾರರ ಸಂಘ ಹಾಗೂ ಗ್ರಾಮಸ್ಥರು ಧರಣಿಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿ, ತಹಸೀಲ್ದಾರ್ ವಿ.ಡಿ. ಸಜ್ಜನ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಜತೆ ರ್ಚಚಿಸಲಾಗುವುದು ಎಂದು ಪ್ರತಿಭಟನಾಕಾರರಿಗೆ ತಹಸೀಲ್ದಾರ್ ಭರವಸೆ ನೀಡಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ ರ್ಬಾ, ಪದಾಧಿಕಾರಿಗಳಾದ ರಾಮಣ್ಣ ಅಗಸರ, ನೀಲಪ್ಪ ಹರಿಜನ, ಭೀಮಣ್ಣ, ಮುತ್ತಪ್ಪ ಗುದಗಿ, ಸೀತಪ್ಪ ಲಮಾಣಿ, ದೇವಪ್ಪ ಲಮಾಣಿ, ನರಸವ್ವ ಲಮಾಣಿ, ಶಾಂತವ್ವ ಉಳಿಯವರ, ಬಸವ್ವ ರಟಿಗೇರಿ, ಲಕ್ಷ್ಮವ್ವ ಹಡಪದ, ಮೌಲಾಸಾಬ್ ನದಾಫ, ಶಿವಪ್ಪ ಹಡಪದ, ಹನುಮಂತಪ್ಪ ಹೊಸಮನಿ, ಈರಪ್ಪ ಚಿಲ್ಲೂರ, ನಿಂಗಪ್ಪ ಮೆಳ್ಳಾಗಟ್ಟಿ, ಬಸವರಾಜ ಗೇಣಿ ಇತರರು ಇದ್ದರು.

 

 

- Advertisement -

Stay connected

278,668FansLike
576FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...