20.4 C
Bengaluru
Monday, January 20, 2020

ಮಿದುಳಿನ ಉರಿಯೂತದಿಂದ 14 ಜನ ಮಕ್ಕಳು ಸಾವು, 12 ಜನರ ಸ್ಥಿತಿ ಗಂಭೀರ

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ಮುಜಾಫರ್‌ಪುರ: ತೀವ್ರವಾದ ಮಿದುಳಿನ ಉರಿಯೂತ(ಅಕ್ಯುಟ್‌ ಎನ್ಸೆಫಾಲಿಟಿಸ್ ಸಿಂಡ್ರೋಮ್(AES))ದಿಂದಾಗಿ 14 ಮಕ್ಕಳು ಮೃತಪಟ್ಟಿರುವ ಘಟನೆ ಬಿಹಾರದ ಮುಜಾಫರ್‌ಪುರ ನಡೆದಿದ್ದು, ತೀವ್ರ ಜ್ವರ ಮತ್ತು ಇತರೆ ಸೋಂಕಿನ ಲಕ್ಷಣಗಳಿಂದಾಗಿ ಡಜನ್‌ಗೂ ಅಧಿಕ ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಾವು ಇಲ್ಲಿಯವರೆಗೆ 38 ರೋಗಿಗಳನ್ನು ದಾಖಲುಮಾಡಿಕೊಂಡಿದ್ದೇವೆ. ಅವರಲ್ಲಿ ಹೆಚ್ಚಿನವರು ತಮ್ಮ ರಕ್ತದಲ್ಲಿ ಗ್ಲುಕೋಸ್‌ನ ಕೊರತೆ ಹೊಂದಿದವರಾಗಿದ್ದು, ಒಟ್ಟಾರೆ ಇದುವರೆಗೂ 14 ಜನರು ಮೃತಪಟ್ಟಿದ್ದಾರೆ ಎಂದು ಕೃಷ್ಣ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯ ಸೂಪರಿಂಟೆಂಡೆಂಟ್‌ ಸುನೀಲ್‌ ಶಹಿ ತಿಳಿಸಿದ್ದಾರೆ.

ತುರ್ತು ನಿಗಾ ಘಟಕದ ಡಾ. ಗೋಪಾಲ್‌ ಸಾಹ್ನಿ ಮಾತನಾಡಿ, ಶಾಖ ಮತ್ತು ಆರ್ದ್ರತೆ ಏರಿಕೆಯಾದಾಗ, ದೇಹದ ಬೆವರು ಆವಿಯಾಗುವುದಿಲ್ಲ.

ಪ್ರಸ್ತುತ ನಾವು ಆಸ್ಪತ್ರೆಯಲ್ಲಿ ದಾಖಲಾದ 15 ಅಂತಹ ಮಕ್ಕಳನ್ನು ಹೊಂದಿದ್ದೇವೆ. ಎಂಟು-ಒಂಬತ್ತು ಪ್ರಕರಣಗಳು ನಿಯಮಿತವಾಗಿ ಬರುತ್ತವೆ. ಕಳೆದ ಕೆಲವು ದಿನಗಳಲ್ಲಿ ಆರ್ದ್ರತೆ ಮಟ್ಟ ಶೇ 50 ಕ್ಕಿಂತ ಹೆಚ್ಚಿದೆ. ಸದ್ಯ ಆಸ್ಪತ್ರೆಯಲ್ಲಿ ದಾಖಲಾದ ಅಂತಹ 15 ಮಕ್ಕಳನ್ನು ಹೊಂದಿದ್ದೇವೆ. ಸುಮಾರು 8 – 9 ಪ್ರಕರಣಗಳು ನಿಯಮಿತವಾಗಿ ಬರುತ್ತವೆ ಎಂದು ಹೇಳಿದರು.

ಎನ್ಸೆಫಾಲಿಟಿಸ್ ಎನ್ನುವುದು ಜ್ವರ ಅಥವಾ ತಲೆನೋವುಗಳಂತಹ ಸೌಮ್ಯ ರೀತಿಯ ಲಕ್ಷಣಗಳನ್ನು ಉಂಟುಮಾಡುವ ವೈರಾಣುವಿನ ಸೋಂಕಾಗಿದೆ. (ಏಜೆನ್ಸೀಸ್)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...