ಬಸ್​ ಟ್ರಕ್​ ನಡುವೆ ಭೀಕರ ರಸ್ತೆ ಅಪಘಾತ; 14 ಮಂದಿ ಸಾವು

ಗುವಾಹಟಿ: ಬಸ್​ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 14 ಮಂದಿ ಮೃತಪಟ್ಟಿರುವ ಘಟನೆ ಅಸ್ಸಾಂನ ದೇರ್ಗಾಂವ್‌ನಲ್ಲಿ ನಡೆದಿದೆ. ಘಟನೆಯಲ್ಲಿ 27 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಬೆಳಗ್ಗೆ ಐದು ಘಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಬಸ್ ತಿನ್ಸುಕಿಯಾದ ತಿಲಿಂಗ ಮಂದಿರಕ್ಕೆ ತೆರಳುತ್ತಿದ್ದಾಗ ದೇರ್ಗಾಂವ್‌ ಬಳಿ ಅಪಘಾತವಾಗಿದೆ. ಬೆಳಗ್ಗೆ 5 ಘಂಟೆ ಸುಮಾರಿಗೆ ಮಾರ್ಗರಿಟಾದಿಂದ ಬರುತ್ತಿದ್ದ ಕಲ್ಲಿದ್ದಲು ತುಂಬಿದ ಲಾರಿಯೊಂದು 45 ಪ್ರಯಾಣಿಕರಿದ್ದ … Continue reading ಬಸ್​ ಟ್ರಕ್​ ನಡುವೆ ಭೀಕರ ರಸ್ತೆ ಅಪಘಾತ; 14 ಮಂದಿ ಸಾವು