More

  ಹೆತ್ತವರಿಗೆ ತಿಳಿಸದೆ ಬಾಲಕಿಗೆ ಬಾಲ್ಯ ವಿವಾಹ ಮಾಡಿದ ದೊಡ್ಡಪ್ಪ; ದೂರು ದಾಖಲಿಸಿದ ತಾಯಿ

  ಬೆಂಗಳೂರು: ಬಾಲಕಿಯ ಪೋಷಕರಿಗೆ ಹೇಳದೆ ದೊಡ್ಡಪ್ಪ ಮದುವೆ ಮಾಡಿಸಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರದಲ್ಲಿ ನಡೆದಿದೆ.

  15 ರಂದು  24 ವರ್ಷದ ಯುವಕನೊಂದಿಗೆ 14 ವರ್ಷದ ಬಾಲಕಿಗೆ ಅಜ್ಜಿ, ದೊಡ್ಡಪ್ಪ-ದೊಡ್ಡಮ್ಮ ತಂದೆ-ತಾಯಿಯಾಗಿರುವ ನಮಗೆ ಗೊತ್ತೇ ಇಲ್ಲದೆ ಮದುವೆ ಮಾಡಿಸಿದ್ದಾರೆ. ಮಗಳು ಇನ್ನೂ ಅಪ್ರಾಪ್ತೆಯಾಗಿದ್ದಾಳೆ. ನನ್ನ ಮಗಳನ್ನು ಪುಸಲಾಯಿಸಿ ಮದುವೆ ಮಾಡಿಸಿದ್ದಾರೆ. ಕೈವಾರದಲಿನ ಯಲಮ್ಮ ದೇವಾಲಯದಲ್ಲಿ ತಂದೆ ತಾಯಿಗೆ ಗೊತ್ತಿಲ್ಲದೆ ಮದುವೆ ಮಾಡಲಾಗಿದೆ ಎಂದು ಬಾಲಕಿ ತಾಯಿ ಸರ್ಜಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

  ನನ್ನ ಮಗಳು ಅಪ್ರಾಪ್ತ ವಯಸ್ಕಳೆಂದು ಗೊತ್ತಿದ್ದರೂ ಸಹ ಬಲ ವಂತದಿಂದ ಮದುವೆ ಮಾಡಿದ್ದಾರೆ. ಕಾನೂನು ರೀತಿಯ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

  ರಾಮಲಲ್ಲಾ ನೋಡಲು ಅನುಮತಿ ನೀಡಿ; ಯುಪಿ ಸರ್ಕಾರದ ಮೊರೆ ಹೋದ ಪಾಕ್​ ಮಹಿಳೆ ಸೀಮಾ ಹೈದರ್

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts