ಜಿಲ್ಲೆಯಲ್ಲಿ 142 ಮಂದಿಗೆ ಸೋಂಕು

blank

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕರೊನಾ ಎರಡನೇ ಅಲೆ ಪ್ರಬಲವಾಗತೊಡಗಿದ್ದು, ಮೊದಲ ಬಾರಿಗೆ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದ್ದು, ಜನವಲಯದಲ್ಲಿ ಭೀತಿ ಹುಟ್ಟಿಸಿದೆ. ಸೋಮವಾರ 142 ಮಂದಿಯಲ್ಲಿ ಕರೊನಾ ಸೋಂಕಿರುವುದು ಪತ್ತೆಯಾಗಿದ್ದು 40 ಮಂದಿ ಗುಣ ಹೊಂದಿ ಬಿಡುಗಡೆಯಾಗಿದ್ದಾರೆ. ಪತ್ತೆಯಾದ ಸೋಂಕಿತರಲ್ಲಿ ಹೋಂ ಐಸೊಲೇಶನ್‍ನಲ್ಲಿ 130, ಡಿಸಿಎಸ್‍ಸಿ ಹಾಗೂ ಖಾಸಗಿ ಅಸ್ಪತ್ರೆಯಲ್ಲಿ ತಲಾ ಆರು ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 641 ಸಕ್ರಿಯ ಸೋಂಕಿತರು ಚಿಕಿತ್ಸೆಯಲ್ಲಿದ್ದಾರೆ.

Share This Article

Tips For Men : ಪುರುಷರೇ.. ನೀವು ಚೆನ್ನಾಗಿ ಕಾಣಬೇಕೆಂದರೆ ಹೀಗೆ ಮಾಡಿ ಸಾಕು! ಎಲ್ಲರೂ ನಿಮ್ಮತ್ತ ನೋಡುತ್ತಾರೆ..

Tips For Men : ಹುಡುಗಿಯರಿಗೆ ಹೋಲಿಸಿದರೆ ಹುಡುಗರು ಈ ಸೌಂದರ್ಯದ ಕಡೆ ಗಮನ ಕೊಡುವುದು…

Psychology : ಪ್ಯಾಂಟ್ ಜೇಬಿನಲ್ಲಿ ಕೈ ಹಾಕಿಕೊಂಡು ನಡೆಯುವ ಅಭ್ಯಾಸ ನಿಮಗಿದೆಯೇ? ಇದು ನಿಮ್ಮ ವ್ಯಕ್ತಿತ್ವ

Psychology: ಸಾಮಾನ್ಯವಾಗಿ ನೀವು ಅನೇಕ ಜನರು ತಮ್ಮ ಜೇಬಿನಲ್ಲಿ ಕೈ ಹಾಕಿಕೊಂಡು ತಿರುಗಾಡುವುದನ್ನು ನೋಡುತ್ತೀರಿ. ಇದು…

Health Benefits : ಕೆಮ್ಮು, ನೆಗಡಿ ಕೇವಲ ಎರಡೇ ನಿಮಿಷದಲ್ಲಿ ಗುಣವಾಗುತ್ತದೆ..ಹೀಗೆ ಮಾಡಿ ನೋಡಿ

Health Benefits : ಕೆಲವು ಜನರು ಕೆಮ್ಮು ಮತ್ತು ಶೀತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೆಲವರಿಗೆ ವಾರಗಟ್ಟಲೆ…