ಬಟ್ಟೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಮಗು ಸೇರಿದಂತೆ 15 ಮಂದಿ ಸಜೀವ ದಹನ

ಮನಿಲಾ: ಬಟ್ಟೆ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮಗು ಸೇರಿದಂತೆ 15ಮಂದಿ ಸಜೀವ ದಹನವಾಗಿರುವ ಘಟನೆ ಫಿಲಿಪೈನ್ಸ್​ನ ಮನಿಲಾದಲ್ಲಿ ನಡೆದಿದೆ. ಘಟನೆಯೂ ಬೆಳಗಿನ ಜಾವ ಐದು ಘಂಟೆ ಸುಮಾರಿಗೆ ಸಂಭವಿಸಿದ್ದು, 15 ಮಂದಿ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಸೆಪ್ಟೆಂಬರ್​ 18ರಿಂದ 22ರವರೆಗೆ ಸಂಸತ್​ ವಿಶೇಷ ಅಧಿವೇಶನ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಅವಘಡದ ಕುರಿತು ಪ್ರತಿಕ್ರಿಯಿಸಿರುವ ಅಗ್ನಿಶಾಮಕ ಇಲಾಖೆಯ ವರಿಷ್ಠಾಧಿಕಾರಿ ಅರಿಸ್ಟಾಟಲ್​ ಬನಗಾ … Continue reading ಬಟ್ಟೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಮಗು ಸೇರಿದಂತೆ 15 ಮಂದಿ ಸಜೀವ ದಹನ