ಮದುವೆ ಮನೆಯಲ್ಲಿ ನೋಡನೋಡುತ್ತಿದ್ದಂತೆ ಹಠಾತ್ ಕುಸಿದು ಸಾವನ್ನಪ್ಪಿದ ಯುವಕ

ಉತ್ತರಪ್ರದೇಶ: ಇತ್ತೀಚಿನ ದಿನಗಳಲ್ಲಿ ಯಾರಿಗೆ ಯಾವಾಗ ಸಾವು ಸಂಭವಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಕೆಲವರು ಆಸ್ಪತ್ರೆ ತಲುಪುವ ಮೊದಲೇ ಸಾವಿಗೀಡಾಗಿರುವುದು ಅತ್ಯಂತ ನೋವಿನ ಸಂಗತಿ. ಇಲ್ಲೊಂದು ಕಡೆ ಅಂತಹುದೆ ಪ್ರಕರಣ ಬೆಳಕಿಗೆ ಬಂದಿದೆ. ಯುಪಿಯ ಇಟಾಹ್ ಜಿಲ್ಲೆಯಲ್ಲಿ ಮದುವೆ ಮನೆಯಲ್ಲಿ ಡಿಜೆಗೆ ಡ್ಯಾನ್ಸ್ ಮಾಡುತ್ತಿದ್ದಾಗ ಯುವಕನೊಬ್ಬ ಇದ್ದಕ್ಕಿದ್ದಂತೆ ಬಿದ್ದು ಸಾವನ್ನಪ್ಪಿದ್ದಾನೆ. ಡಿಜೆಗೆ ಡ್ಯಾನ್ಸ್ ಮಾಡುತ್ತಿದ್ದ ಹದಿಹರೆಯದ ಯುವಕ ಸಾವನ್ನಪ್ಪಿದ್ದು, ಈ ಘಟನೆಯ ನಂತರ ಮದುವೆ ಸಮಾರಂಭದಲ್ಲಿ ಸಂತೋಷಪಡಬೇಕಾಗಿದ್ದ ಎಲ್ಲರೂ ದುಃಖದಲ್ಲಿ ಮುಳುಗಿದರು. ತನ್ನ ಸಹೋದರನ ಪೆವಿಲಿಯನ್‌ನಲ್ಲಿ ಡಿಜೆಗೆ … Continue reading ಮದುವೆ ಮನೆಯಲ್ಲಿ ನೋಡನೋಡುತ್ತಿದ್ದಂತೆ ಹಠಾತ್ ಕುಸಿದು ಸಾವನ್ನಪ್ಪಿದ ಯುವಕ