ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವು: 12 ವರ್ಷ ಬಳಿಕ ತಂದೆಗೆ 10 ಲಕ್ಷ ರೂ. ಪರಿಹಾರ ಘೋಷಿಸಿದ ಕೋರ್ಟ್​!

ನವದೆಹಲಿ: ಹಾವು ಕಡಿತದಿಂದ 12 ವರ್ಷದ ಬಾಲಕ ಮೃತಪಟ್ಟ 16 ವರ್ಷಗಳ ಬಳಿಕ, ಬಾಲಕ ತಂದೆಗೆ ದೆಹಲಿಯ ರಾಷ್ಟ್ರೀಯ ಗ್ರಾಹಕ ನ್ಯಾಯಾಲಯ ವೈದ್ಯಕೀಯ ನಿರ್ಲಕ್ಷ್ಯಕ್ಕಾಗಿ 10 ಲಕ್ಷ ರೂ. ಪರಿಹಾರವನ್ನು ನೀಡುವಂತೆ ಮಹಾರಾಷ್ಟ್ರದ ಮಹಾತ್ಮ ಗಾಂಧಿ ಮಿಷನ್ ಆಸ್ಪತ್ರೆಗೆ ಸೂಚಿಸಿದೆ. ಇದನ್ನೂ ಓದಿ: IPL 2024: ಮುಂಬೈ ವಿರುದ್ಧ ತವರಿನಲ್ಲಿ ಭರ್ಜರಿ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್  ಹಾವು ಕಡಿತದಿಂದ ಅಸ್ವಸ್ಥನಾಗಿದ್ದ ಮಹಾರಾಷ್ಟ್ರದ ಪರಶುರಾಮ್ ಲ್ಯಾಂಡ್ಗೆ ಅವರ ಮಗ ದೇವಾನಂದ್ 2007ರ ಅಕ್ಟೋಬರ್ ನಲ್ಲಿ ಮಹಾತ್ಮ ಗಾಂಧಿ … Continue reading ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವು: 12 ವರ್ಷ ಬಳಿಕ ತಂದೆಗೆ 10 ಲಕ್ಷ ರೂ. ಪರಿಹಾರ ಘೋಷಿಸಿದ ಕೋರ್ಟ್​!