ಜನ್ಮದಿನದಂದು ಹೃದಯಾಘಾತ; ಮೃತ ದೇಹದ ಪಕ್ಕದಲ್ಲಿ ಕೇಕ್ ಕತ್ತರಿಸಿದ ಪೋಷಕರು!

ತೆಲಂಗಾಣ: ಜನ್ಮದಿನದಂದು ಹೃದಯಾಘಾತದಿಂದ 16 ವರ್ಷದ ಬಾಲಕ ಸಾವನ್ನಪ್ಪಿದ್ದು, ಪೋಷಕರು ಕಣ್ಣೀರು ಹಾಕುತ್ತಾ ಅವನ ದೇಹದ ಪಕ್ಕದಲ್ಲಿ ಕೇಕ್ ಕತ್ತರಿಸಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಿಎಚ್ ಸಚಿನ್( 16) ಮೃತ ಬಾಲಕ. ತೆಲಂಗಾಣದ ಆಸಿಫಾಬಾದ್ ಜಿಲ್ಲೆಯ ನಿವಾಸಿಯಾದ ಬಾಲಕ ತನ್ನ ಹುಟ್ಟುಹಬ್ಬದ ದಿನವೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಬಿಕಿನಿ ತೊಟ್ಟು ಕ್ಯಾಮೆರಾಗೆ ಪೋಸ್​ ನೀಡಿದ ನಟಿ, ನಿರೂಪಕಿ ಅನಸೂಯ! ಫೋಟೋಗಳು ವೈರಲ್​ ಬಾಲಕನ ಹುಟ್ಟುಹಬ್ಬವನ್ನು ಅವರ ಮನೆಯಲ್ಲಿ ಆಚರಿಸಲು ಸ್ನೇಹಿತರು, ಕುಟುಂಬ ಮತ್ತು ನೆರೆಹೊರೆಯವರು ಜಮಾಯಿಸಿದ್ದರು. ಸಚಿನ್ … Continue reading ಜನ್ಮದಿನದಂದು ಹೃದಯಾಘಾತ; ಮೃತ ದೇಹದ ಪಕ್ಕದಲ್ಲಿ ಕೇಕ್ ಕತ್ತರಿಸಿದ ಪೋಷಕರು!