18 ವಿದ್ಯುತ್ ಕಂಬ ಧರಾಶಾಯಿ

pole
ಮರ ಬಿದ್ದು ವಿದ್ಯುತ್ ಕಂಬಗಳು ಧಾರಾಶಾಯಿಯಾಗಿರುವುದು
Published on

ಹೆಬ್ರಿ: ಹೆಬ್ರಿ ತಾಲೂಕಿನಲ್ಲಿ ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಅನೇಕ ಅವಾಂತರ ಸೃಷ್ಟಿಸಿದೆ. ವರಂಗ ಗ್ರಾಮದ ಮುನಿಯಾಲಿನ ಚಡ್ಕಲ್‌ಪಾದೆ ಬಳಿ ಭಾರಿ ಗಾಳಿ ಮಳೆಗೆ ರಾಜ್ಯ ಹೆದ್ದಾರಿಯಲ್ಲಿ ವಿದ್ಯುತ್ ಕಂಬದ ತಂತಿ ಮೇಲೆ ಮರ ಬಿದ್ದು, 18 ವಿದ್ಯುತ್ ಕಂಬಗಳು ಧರಾಶಾಯಿಯಾಗಿದೆ. ಒಂದು ಟ್ರಾನ್ಸ್‌ಫಾರ್ಮರ್‌ಗೆ ಹಾನಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net