ಕರ್ನಾಟಕದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪೊಲೀಸರ ಗಣನೀಯ ಸೇವೆ ಪರಿಗಣಿಸಿ ನೀಡುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ 19 ಪೊಲೀಸ್​ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ. ಕೇಂದ್ರ ಗೃಹ ಇಲಾಖೆಯು ರಾಷ್ಟ್ರ ಪದಕಕ್ಕೆ ಆಯ್ಕೆಯಾದವರನ್ನು ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ಯಾದು, ಸ್ವಾತಂತ್ರ್ಯ ದಿನಾಚರಣೆ ದಿನದಂದು ಈ ಪದಕ ಪ್ರದಾನ ಮಾಡಲಾಗುತ್ತದೆ. ಲೋಕಾಯುಕ್ತ ಸಂಸ್ಥೆ ಅಕ್ರಮ ಪ್ರಕರಣದ ತನಿಖೆ ನಡೆಸಿದ ಎಸ್​ಐಟಿ ತಂಡದಲ್ಲಿ ಸೇವೆ ಸಲ್ಲಿಸಿದ ಸಿಐಡಿ ಸಹಾಯಕ ಸಬ್​ಇನ್​ಸ್ಪೆಕ್ಟರ್​ ವಿ.ಎಲ್​.ಎನ್​. ಪ್ರಸನ್ನಕುಮಾರ್​ ಅವರಿಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಲಭಿಸಿದೆ. … Continue reading ಕರ್ನಾಟಕದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ