ಕಾಲೇಜು ಹಾಸ್ಟೆಲ್​ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ ಮೃತ್ಯು

ವಿಜಯವಾಡ: ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ತೀವ್ರ ರಕ್ತಸ್ರಾವದಿಂದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಈ ವಿಷಯ ಬೆಳಕಿಗೆ ಬಂದ ನಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ:ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಹೇಳಿದ್ದೇನು ? ಕಸದ ತೊಟ್ಟಿಯಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಗರ್ಭಪಾತ ಮಾತ್ರೆ ಹೆಚ್ಚಾಗಿ ಸೇವಿಸಿದ್ದರಿಂದ ತೀವ್ರ ರಕ್ತಸ್ರಾವದಿಂದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು … Continue reading ಕಾಲೇಜು ಹಾಸ್ಟೆಲ್​ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ ಮೃತ್ಯು