ಕಬಡ್ಡಿ ಆಡುವಾಗ ಹೃದಯಾಘಾತ: ಸ್ನೇಹಿತರ ಎದುರಲ್ಲೇ ಕುಸಿದು ಬಿದ್ದು ದುರಂತ ಅಂತ್ಯ ಕಂಡ ಯುವಕ!

ನವದೆಹಲಿ: ಕರ್ನಾಟಕದಲ್ಲಿ ನಡೆದ ಕಬಡ್ಡಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಆಂಧ್ರ ಪ್ರದೇಶದ ಬಾಲಾಜಿ ಕಾಲೇಜ್​ ಆಫ್​ ಫಾರ್ಮಸಿ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಫಾರ್ಮಸಿ ವಿದ್ಯಾರ್ಥಿ ಹೃದಯಾಘಾತದಿಂದ ಮಂಗಳವಾರ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾನೆ. ಮೃತ ವಿದ್ಯಾರ್ಥಿಯನ್ನು ತನುಜ್​​​ ಕುಮಾರ್​ ನಾಯಕ್​ (19) ಎಂದು ಗುರುತಿಸಲಾಗಿದೆ. ಈತ ಆಂಧ್ರದ ಸತ್ಯ ಸಾಯಿ ಜಿಲ್ಲೆಯ ಮಡಕಸಿರಾ ಗ್ರಾಮದ ನಿವಾಸಿ. ಇತ್ತೀಚೆಗಷ್ಟೇ ಕಾಲೇಜಿಗೆ ಸೇರಿಕೊಂಡಿದ್ದ. ಕಬಡ್ಡಿ ಕೋರ್ಟ್​ನಲ್ಲಿ ಎದುರಾಳಿ ತಂಡದ ಸದಸ್ಯರೊಬ್ಬರು ರೈಡ್​ಗೆ ಬಂದಿದ ವೇಳೆ ತನುಜ್​, ಇತರ ಐದು ಜನರೊಂದಿಗೆ ನಿಂತಿದ್ದರು. ಈ … Continue reading ಕಬಡ್ಡಿ ಆಡುವಾಗ ಹೃದಯಾಘಾತ: ಸ್ನೇಹಿತರ ಎದುರಲ್ಲೇ ಕುಸಿದು ಬಿದ್ದು ದುರಂತ ಅಂತ್ಯ ಕಂಡ ಯುವಕ!