ಮದುವೆ ಮನೆಯಲ್ಲಿ ಸ್ಮಶಾನ ಮೌನ; ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದ ವಧು

ವಾಷಿಂಗ್ಟನ್: ಮದುವೆ ಎಂದರೆ ಸಡಗರ, ಸಂಭ್ರಮವಾಗಿದೆ. ಆದರೆ ಸಂತೋಷದಿಂದ ಇರಬೇಕಾದ ಮನೆಯಲ್ಲಿ ಸ್ಮಶಾನ ಮೌನ ಆವರಿಸಿತ್ತು. ವಿವಾಹವಾಗಲು ಕೆಲವೇ ಗಂಟೆಗಳು ಬಾಕಿ ಇರುವಾಗ ಅಗ್ನಿ ಅವಘಡದಲ್ಲಿ ವಧು ದುರಂತ ಅಂತ್ಯ ಕಂಡಿರುವ ಘಟನೆ ನಡೆದಿದೆ. ಪೈಜ್ ರಡ್ಡಿ (19) ಮೃತ ಯುವತಿ. ಈ ಘಟನೆ ಅಮೆರಿಕಾದ ವಿಸ್ಕಾನ್ಸಿನ್‌ನಲ್ಲಿ ನಡೆದಿದೆತಿ. ದಾಂಪತ್ಯ ಜೀವನಕ್ಕೆ ಕಾಲಿಡಬೇಕಾದ ಮಗಳು ದುರಂತ ಅಂತ್ಯ ಕಂಡಿರುವ ಕುರಿತಾಗಿ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ. ನಡೆದಿದ್ದೇನು?: ಮೇ 23ರಂದು ಬೆಳಗ್ಗಿನ ಜಾವ 4 ಗಂಟೆಯ ಸುಮಾರಿಗೆ ರೀಡ್ಸ್‌ಬರ್ಗ್ … Continue reading ಮದುವೆ ಮನೆಯಲ್ಲಿ ಸ್ಮಶಾನ ಮೌನ; ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದ ವಧು