ಪ್ರಧಾನಿ ಮೇಲೆ ಅನುಚಿತ ಕಾಮೆಂಟ್.. ಮಾಲ್ಡೀವ್ಸ್ ರಾಯಭಾರಿಗೆ ಸಮನ್ಸ್​

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಲ್ಡೀವ್ಸ್ ಸಚಿವರು ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಆ ದೇಶದ ರಾಯಭಾರಿಗೆ ಭಾರತ ಸಮನ್ಸ್ ಜಾರಿ ಮಾಡಿದೆ. ಇದನ್ನೂ ಓದಿ: ಪ್ರಾಬಲ್ಯಕ್ಕಾಗಿ ಹುಲಿ ಕಾಳಗ.. ದರಿಗಾಮ್ ಅರಣ್ಯದಲ್ಲಿ ಹೆಣ್ಣು ಹುಲಿ ಮೃತ್ಯ- ಚಂದ್ರಾಪುರ ಬಳಿ 10 ಹುಲಿ ಸತ್ತಿದ್ದೇಕೆ? ಸೋಮವಾರ ದೆಹಲಿಯಲ್ಲಿರುವ ಮಾಲ್ಡೀವ್ಸ್ ಹೈಕಮಿಷನರ್ ಇಬ್ರಾಹಿಂ ಶಹೀದ್ ಅವರು ಸೌತ್ ಬ್ಲಾಕ್‌ನಲ್ಲಿರುವ ವಿದೇಶಾಂಗ ವ್ಯವಹಾರಗಳ ಇಲಾಖೆಯ ಕಚೇರಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ನಡೆದ ಘಟನೆಯನ್ನು ವಿವರಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ. ಇತ್ತೀಚೆಗಷ್ಟೇ … Continue reading ಪ್ರಧಾನಿ ಮೇಲೆ ಅನುಚಿತ ಕಾಮೆಂಟ್.. ಮಾಲ್ಡೀವ್ಸ್ ರಾಯಭಾರಿಗೆ ಸಮನ್ಸ್​