1ರಿಂದ 5ನೇ ತರಗತಿ ಶಾಲೆ ಆರಂಭ: ನಿಯಮ ಉಲ್ಲಂಘಿಸಿದ ಸ್ಕೂಲ್​ಗಳ ಪರವಾನಗಿ ರದ್ದು!

ಬೆಂಗಳೂರು: ಕರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 1ರಿಂದ 5ನೇ ತರಗತಿಯ ಶಾಲೆಗಳು ತೆರೆಯಲಿ ಇನ್ನೂ ಅವಕಾಶ ಕೊಟ್ಟಿಲ್ಲ. ಆದರೂ ಕೆಲ ಖಾಸಗಿ ಶಾಲೆಗಳು ನಿಯಮ ಉಲ್ಲಂಘಿಸಿ ತೆರೆದಿರುವ ಬಗ್ಗೆ ದೂರುಗಳು ಕೇಳಿಬಂದಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕಿಡಿಕಾಡಿದ್ದಾರೆ. ‘ರಾಜ್ಯದಲ್ಲಿ ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1 ರಿಂದ 5ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವ ಬಗ್ಗೆ ದೂರುಗಳು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ … Continue reading 1ರಿಂದ 5ನೇ ತರಗತಿ ಶಾಲೆ ಆರಂಭ: ನಿಯಮ ಉಲ್ಲಂಘಿಸಿದ ಸ್ಕೂಲ್​ಗಳ ಪರವಾನಗಿ ರದ್ದು!