ಗುದನಾಳದಲ್ಲಿ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಬಚ್ಚಿಟ್ಟು ಸಾಗಾಟ

ಹೈದರಾಬಾದ್​: ಗುದನಾಳದಲ್ಲಿ 1 ಕೋಟಿ ರೂ. ಮೌಲ್ಯದ 1705.3 ಗ್ರಾಂ ಚಿನ್ನವನ್ನು ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಹೈದರಾಬಾದ್​ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಇಲಾಖೆ ವ್ಯಾಪ್ತಿಗೆ ಒಳಪಡುವ ಏರ್​ ಇಂಟಲಿಜೆನ್ಸ್​ ಯೂನಿಟ್​(AIU) ಅಧಿಕಾರಿಗಳು ವಶಕ್ಕೆ ಪಡೆದಿದ್ಧಾರೆ. ಖಚಿತ ಮಾಹಿತಿ ಮೇರೆಗೆ ಆರೋಪಿಗಳಿಬ್ಬರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಕಸ್ಟಮ್ಸ್​ ಅಧಿಕಾರಿ ಒಬ್ಬರು ತಿಳಿಸಿದ್ದಾರೆ. ಸೋಮವಾರು ರಾತ್ರಿ 10:30ರ ಸುಮಾರಿಗೆ ಡುಬೈ ನಿಂದ ಇಂಡಿಗೋ ವಿಮಾನ 6E-1484ನಲ್ಲಿ ಹೂದರಾಬಾದಿಗೆ ಬಂದಿಳಿದ ಇಬ್ಬರು ಪ್ರಯಾಣಿಕರನ್ನು ಏರ್​ ಇಂಟಲಿಜೆನ್ಸ್​ ಯೂನಿಟ್ ಅಧಿಕಾರಿಗಳು ತಡೆದು … Continue reading ಗುದನಾಳದಲ್ಲಿ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಬಚ್ಚಿಟ್ಟು ಸಾಗಾಟ