ಮರಕ್ಕೆ ಡಿಕ್ಕಿ ಹೊಡೆದ 2 ಕೋಟಿ ರೂ. ಪೋರ್ಷೆ ಕಾರು ಸುಟ್ಟು ಭಸ್ಮ!

ಗುರುಗ್ರಾಮ್‌: ವೇಗವಾಗಿ ಬಂದ ಐಷಾರಾಮಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗಿರುವ ಘಟನೆ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ನಡೆದಿದೆ. ಕಾರು ಗಾಲ್ಫ್ ಕೋರ್ಸ್ ರಸ್ತೆಯ ಸೆಕ್ಟರ್ 56 ರಿಂದ ಬಂದು ಸಿಕಂದರಪುರ ಕಡೆಗೆ ಹೋಗುತ್ತಿತ್ತು. ಸೆಕ್ಟರ್ 27ರಲ್ಲಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬಳಿಕವೇ ಸರ್ವೀಸ್ ಲೇನ್ ಮೇಲೆ ಬಿದ್ದಿದೆ. ಈ ಪರಿಣಾಮ ವಾಹನ ಮರಕ್ಕೆ ಡಿಕ್ಕಿ ಹೊಡೆದ ತಕ್ಷಣ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಇದನ್ನೂ ಓದಿ: ಪುರಾಣ ಪ್ರಸಿದ್ಧ ಕದ್ರಿ ದೇವಸ್ಥಾನಕ್ಕೆ … Continue reading ಮರಕ್ಕೆ ಡಿಕ್ಕಿ ಹೊಡೆದ 2 ಕೋಟಿ ರೂ. ಪೋರ್ಷೆ ಕಾರು ಸುಟ್ಟು ಭಸ್ಮ!