ತಮಿಳುನಾಡಿನ ವಿವಿಧ ಕಡೆ ವರ್ಷಧಾರೆ: ಸಿಡಿಲು ಬಡಿದು ಇಬ್ಬರು ಮೃತ್ಯು, ಸಾವಿನ ಸಂಖ್ಯೆ 4ಕ್ಕೆ ಏರಿಕೆ

ಚೆನ್ನೈ: ಸಿಡಿಲು ಬಡಿದು ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತೂತುಕುಡಿ ಮತ್ತು ಸೇಲಂ ಜಿಲ್ಲೆಗಳಲ್ಲಿ ನಡೆದಿದೆ. ಈ ಮಾನ್ಸೂನ್ ಋತುವಿನಲ್ಲಿ ತಮಿಳುನಾಡಿನಲ್ಲಿ ಈ ಮೂಲಕ ಮಳೆ ಸಂಬಂಧಿತ ಸಾವಿನ ಸಂಖ್ಯೆ 4ಕ್ಕೆ ತಲುಪಿದೆ. ಇದನ್ನೂ ಓದಿ: ಜಿ7 ಶೃಂಗಸಭೆಯಲ್ಲಿ ಜಾಗತಿಕ ಶಾಂತಿ, ಭದ್ರತೆ ಬಗ್ಗೆ ಮಾತನಾಡುವೆ: ಪ್ರಧಾನಿ ಮೋದಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ತಮಿಳುನಾಡು ಹಾಗೂ ಕೇರಳದಲ್ಲಿ ಇಂದು ಮಳೆಯ ಅಬ್ಬರ ಮುಂದುವರೆದಿದೆ. … Continue reading ತಮಿಳುನಾಡಿನ ವಿವಿಧ ಕಡೆ ವರ್ಷಧಾರೆ: ಸಿಡಿಲು ಬಡಿದು ಇಬ್ಬರು ಮೃತ್ಯು, ಸಾವಿನ ಸಂಖ್ಯೆ 4ಕ್ಕೆ ಏರಿಕೆ