ಮೆದುಳು ತಿನ್ನುವ ಅಮೀಬಾದಿಂದ 2 ವರ್ಷದ ಮಗು ಮೃತ್ಯು

ಅಮೆರಿಕಾ: ಮೆದುಳು ತಿನ್ನುವ ಅಮೀಬಾದಿಂದ 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಯುನೈಟೆಡ್ ಸ್ಟೇಟ್ಸ್‌ನ ನೆವಾಡಾದಲ್ಲಿ ನಡೆದಿದೆ. ವುಡ್ರೋ ಟರ್ನರ್ ಬಂಡಿ ಮೃತ ಬಾಲಕ. ಯುನೈಟೆಡ್ ಸ್ಟೇಟ್ಸ್‌ನ ನೆವಾಡಾದಲ್ಲಿ ಎರಡು ವರ್ಷದ ಬಾಲಕ ಅಪರೂಪದ ಸೋಂಕಿನಿಂದ ಸಾವನ್ನಪ್ಪಿದ್ದಾನೆ. ಬಾಲಕನ ಆರೋಗ್ಯದಲ್ಲಿ ಆಗಿರುವ ಏರುಪೇರು ಗಮನಕ್ಕೆ ಬಂದು ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯರಿಗೆ ರೋಗದ ಲಕ್ಷಣದ ಬಗ್ಗೆ ತಿಳಿದಿದೆ. ಎರಡು ವರ್ಷದ ಮಗುವಿಗೆ ಚಿಕಿತ್ಸೆಯನ್ನು ನೀಡಲು ನಿರಾಕರಿಸಿದ್ದಾರೆ. ಏಕೆಂದರೆ ಮಗು ಬದುಕುಳಿಯುವ ಹಂತವನ್ನು ಮೀರಿತ್ತು. ನಂತರ ಕೆಲವು … Continue reading ಮೆದುಳು ತಿನ್ನುವ ಅಮೀಬಾದಿಂದ 2 ವರ್ಷದ ಮಗು ಮೃತ್ಯು