2 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ: ಕಾಮುಕನ ಬಂಧನ

ಮಂಗಳೂರು: ಎರಡು ವರ್ಷದ ಮಗುವನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ್ದ ದುಷ್ಕರ್ಮಿಯೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಚಂದನ್(38) ಎಂಬುವ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ. ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಗುವನ್ನು ಅಪಹರಿಸಿದ್ದ ಆರೋಪಿ, ಲೈಂಗಿಕ ಕಿರುಕುಳ ನೀಡಿ, ಫಿಶ್ ಟ್ಯಾಂಕ್ ಒಳಗೆ ಹಾಕಿದ್ದ. ಮಗುವನ್ನು ಪೋಷಕರು ಹುಡುಕಿದಾಗ ಟ್ಯಾಂಕ್ ಒಳಗೆ ಇರುವುದು ಪತ್ತೆಯಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ: … Continue reading 2 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ: ಕಾಮುಕನ ಬಂಧನ