ರಾಬರ್ಟ್​ ಹೊಸ ದಾಖಲೆ: ಒಂದೇ ದಿನದಲ್ಲಿ 20 ಕೋಟಿ ರೂ ಗಳಿಕೆ!

ಬೆಂಗಳೂರು: ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರವು ಗುರುವಾರವಷ್ಟೇ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟಾಗಬಹುದು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಇದೀಗ ಚಿತ್ರತಂಡದವರೇ ಈ ಪ್ರಶ್ನೆಗೆ ಉತ್ತರಿಸಿದ್ದು, ‘ರಾಬರ್ಟ್’ ಚಿತ್ರವು ಕರ್ನಾಟಕದಲ್ಲಿ ಮೊದಲ ದಿನ 17.24 ಕೋಟಿ, ಆಂಧ್ರ ಮತ್ತು ತೆಲಂಗಾಣದಿಂದ 3.12 ಕೋಟಿ ಸಂಗ್ರಹಿಸಿದೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲಿಗೆ, ಚಿತ್ರವು ಒಂದೇ ದಿನ 20 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡುವ ಮೂಲಕ ಹೊಸ ದಾಖಲೆ ಬರೆದಿದೆ. ಕೆಲವು ವಾರಗಳ ಹಿಂದೆ ಬಿಡುಗಡೆಯಾದ … Continue reading ರಾಬರ್ಟ್​ ಹೊಸ ದಾಖಲೆ: ಒಂದೇ ದಿನದಲ್ಲಿ 20 ಕೋಟಿ ರೂ ಗಳಿಕೆ!