20 ಕೋಟಿ ರೂ. ಬಹುಮಾನಕ್ಕೆ 200 ಕೋಟಿ ಖರ್ಚು! ತಂಡದ ಮಾಲೀಕರು IPLನಲ್ಲಿ ಹೇಗೆ ಆದಾಯ ಗಳಿಸ್ತಾರೆ?

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್​​) ಕಳೆದ 16 ವರ್ಷಗಳಿಂದ ಕ್ರಿಕೆಟ್ ಲೋಕದ ಅತ್ಯಂತ ಜನಪ್ರಿಯ ಲೀಗ್ ಎನಿಸಿಕೊಂಡಿದೆ. ಬಿಸಿಸಿಐ ನಡೆಸುತ್ತಿರುವ ಈ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಪಂಚದಾದ್ಯಂತ ತನ್ನದೇಯಾದ ಅಭಿಮಾನಿ ಬಳಗವನ್ನು ಹೊಂದಿದೆ. 2 ತಿಂಗಳ ಕಾಲ ನಡೆಯುವ ಈ ಸೀಸಸ್​ಗಾಗಿ ಕ್ರಿಕೆಟ್ ಪ್ರೇಮಿಗಳು ವರ್ಷವಿಡೀ ಕಾಯುತ್ತಾರೆ. ಪ್ರತಿ ಪಂದ್ಯಕ್ಕೂ ಸಿಗುತ್ತಿರುವ ಪ್ರತಿಕ್ರಿಯೆ ನೋಡಿದರೆ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೂ ಇಷ್ಟೊಂದು ಕ್ರೇಜ್​ ಇಲ್ಲ ಎಂಬ ಭಾವನೆ ಮೂಡುತ್ತದೆ. ಈ ಲೀಗ್‌ನಲ್ಲಿ ಆಡಲು ವಿಶ್ವದಾದ್ಯಂತ ಕ್ರಿಕೆಟ್ ಆಟಗಾರರು ತುದಿಗಾಲಲ್ಲಿ … Continue reading 20 ಕೋಟಿ ರೂ. ಬಹುಮಾನಕ್ಕೆ 200 ಕೋಟಿ ಖರ್ಚು! ತಂಡದ ಮಾಲೀಕರು IPLನಲ್ಲಿ ಹೇಗೆ ಆದಾಯ ಗಳಿಸ್ತಾರೆ?