2000 ರೂ. ನೋಟು ಹಿಂಪಡೆತ: ಒಮ್ಮೆಗೆ 20 ಸಾವಿರ ರೂ. ಮಾತ್ರ ಬದಲಿಸಿಕೊಳ್ಳಲು ಅವಕಾಶ

ನವದೆಹಲಿ: ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಂಕ್​ ಹಿಂಪಡೆದಿದೆ. ಮಾತ್ರವಲ್ಲ, ಈಗಾಗಲೇ ಅದನ್ನು ನೀಡುವುದನ್ನು ಬ್ಯಾಂಕ್​ಗಳಲ್ಲಿ ನಿಲ್ಲಿಸಲಾಗಿದ್ದು, ಈಗ ಹಿಂಪಡೆತದ ಬಳಿಕ ನೋಟುಗಳನ್ನು ಬದಲಿಸಿಕೊಳ್ಳಲು ಅವಕಾಶವನ್ನೂ ಕಲ್ಪಿಸಲಾಗಿದೆ. ಎರಡು ಸಾವಿರ ರೂಪಾಯಿಯ ನೋಟುಗಳನ್ನು ಬದಲಿಸಿಕೊಡುವ ಪ್ರಕ್ರಿಯೆ ಇದೇ ಮೇ 23ರಿಂದ ಎಲ್ಲ ಬ್ಯಾಂಕ್​ಗಳಲ್ಲಿ ಮತ್ತು ಆರ್​​ಬಿಐನ 19 ಪ್ರಾದೇಶಿಕ ಕಚೇರಿಗಳಲ್ಲೂ ಆರಂಭವಾಗಲಿದೆ. ನೋಟುಗಳನ್ನು ಬದಲಿಸಿಕೊಳ್ಳಲು 2023ರ ಸೆ.30ರ ವರೆಗೆ ಅವಕಾಶವಿದೆ. ಇದನ್ನೂ ಓದಿ: ಮಲ್ಟಿಪ್ಲೆಕ್ಸ್​ನಲ್ಲಿ 99 ರೂಪಾಯಿಗೇ ಕನ್ನಡ ಸಿನಿಮಾ!; ಎಷ್ಟು ದಿನ ಈ … Continue reading 2000 ರೂ. ನೋಟು ಹಿಂಪಡೆತ: ಒಮ್ಮೆಗೆ 20 ಸಾವಿರ ರೂ. ಮಾತ್ರ ಬದಲಿಸಿಕೊಳ್ಳಲು ಅವಕಾಶ