ಚಿಕ್ಕಮಾದಿನಾಳದಲ್ಲಿ ಕೋವಿಡ್ ಆರೈಕೆ ಕೇಂದ್ರಕ್ಕೆ ಸ್ಥಳ ಪರಿಶೀಲನೆ
ಕನಕಗಿರಿ: ತಾಲೂಕಿನ ಚಿಕ್ಕಮಾದಿನಾಳದಲ್ಲಿ ಕೋವಿಡ್ ಕೇರ್ ಸೆಂಟರ್‌ಆರಂಭಿಸಲು ತಹಸೀಲ್ದಾರ್ ರವಿ ಅಂಗಡಿ ಗುರುವಾರ ಸ್ಥಳ ಪರಿಶೀಲಿಸಿದರು.…
ಕಸ ವಿಲೇವಾರಿ ಮಾಡುವಲ್ಲಿ ನಿರ್ಲಕ್ಷಿಸಿದ ನಗರಸಭೆ ಪರಿಸರ ಇಂಜಿನಿಯರ್‌ಗೆ ನೋಟಿಸ್
ರಾಯಚೂರು: ನಗರಸಭೆ ವ್ಯಾಪ್ತಿಯ ಮುಖ್ಯರಸ್ತೆಗಳು ಹಾಗೂ ಎಲ್ಲಾ ವಾರ್ಡ್‌ಗಳಲ್ಲಿ ಕಾಲುವೆಗಳನ್ನು ಸ್ವಚ್ಛಗೊಳಿಸದೆ ಹಾಗೂ ಕಸ ವಿಲೇವಾರಿ…
ರಾಯಚೂರು ಶಾಖೋತ್ಪನ್ನ ಕೇಂದ್ರದ ಏಳು ಘಟಕಗಳು ಸ್ಥಗಿತ
ರಾಯಚೂರು: ಬೇಡಿಕೆ ಇಲ್ಲದ ಕಾರಣ ರಾಯಚೂರು ಶಾಖೋತ್ಪನ್ನ ಕೇಂದ್ರದ ಏಳು ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ. 210 ಮೆಗಾವ್ಯಾಟ್…
ಗ್ರಾಮೀಣ ಭಾಗದಲ್ಲಿ ಸೋಂಕಿತರ ಸಮೀಕ್ಷೆ
ಬಾಗಲಕೋಟೆ: ನಗರದ ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯ ವೈದ್ಯಕೀಯ ತಂಡ…
ಇನ್ನಿಬ್ಬರು ಸ್ಟಾರ್ ನಟರು ಸೇರ್ಪಡೆಯಾದರಂತೆ ಕಮಲ್ ಹಾಸನ್ ಹೊಸ ಚಿತ್ರಕ್ಕೆ …
ಚೆನ್ನೈ: ಕಮಲ್ ಹಾಸನ್ ಅಭಿನಯದ ವಿಕ್ರಮ್ ಚಿತ್ರವು ಕಳೆದ ವರ್ಷದ ಕೊನೆಯಲ್ಲೇ ಪ್ರಾರಂಭವಾಗಬೇಕಿತ್ತು. ಚಿತ್ರದ ಫಸ್ಟ್ಲುಕ್…
ಆಕ್ಸಿಜನ್ ಬ್ಯಾಂಕ್ ಸ್ಥಾಪಿಸಲು ಮುಂದಾದ ಟಾಲಿವುಡ್ ನಟ ಚಿರಂಜೀವಿ
ಹೈದರಾಬಾದ್: ಟಾಲಿವುಡ್ನ ಹಿರಿಯ ನಟ ಚಿರಂಜೀವಿ ಈ ಹಿಂದೆ ತಮ್ಮ ಹೆಸರಲ್ಲಿ ಬ್ಲಡ್ ಬ್ಯಾಂಕ್ ಪ್ರಾರಂಭಿಸಿದ್ದರು.…
GOOD NEWS: ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಕೊನೆ ದಿನಾಂಕ ವಿಸ್ತರಣೆ
ನವದೆಹಲಿ; ಕರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತೆರಿಗೆ ಪಾವತಿದಾರರಿಗೆ…
ಆಂಬುಲೆನ್ಸ್, ಗ್ಯಾಸ್ ಟ್ಯಾಂಕರ್ ಮಧ್ಯೆ ಭೀಕರ ಅಪಘಾತ: ರೋಗಿ ಸ್ಥಳದಲ್ಲೇ ಸಾವು, ಚಾಲಕ ಸೇರಿ ಮೂವರಿಗೆ ಗಾಯ
ಉತ್ತರಕನ್ನಡ: ಆಂಬುಲೆನ್ಸ್ ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಂಬುಲೆನ್ಸ್ನಲ್ಲಿದ್ದ ರೋಗಿ ಸ್ಥಳದಲ್ಲೇ…
94 ದಿನ ಮುಗಿಸಿದ್ದ ಬಿಗ್ಬಾಸ್ಗೆ ಸಡನ್ ಬ್ರೇಕ್! ಅಧಿಕಾರಿಗಳೇ ಬಂದು ಸೀಲ್ ಮಾಡಿಬಿಟ್ಟರು!
ಚೆನ್ನೈ: ಕರೊನಾ ಹಿನ್ನೆಲೆಯಲ್ಲಿ ಕನ್ನಡದ ಬಿಗ್ಬಾಸ್ ಸೀಸನ್ 8 ಸ್ಥಗಿತವಾಗಿದೆ. ಸ್ಪರ್ಧಾಳುಗಳನ್ನೆಲ್ಲರನ್ನೂ ದೊಡ್ಮನೆಯಿಂದ ಹೊರಗೆ ಕರೆದು…
ಭಾರತ ತಂಡಕ್ಕೆ ಕೋಚ್ ಆಗಲಿದ್ದಾರೆಯೇ ಕನ್ನಡಿಗ ರಾಹುಲ್?
ನವದೆಹಲಿ: ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ಹಾಗೂ ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್,…