ಭಾರತದಲ್ಲಿ ಪ್ರತಿನಿತ್ಯ 1,157 ಮಹಿಳೆಯರು ನಾಪತ್ತೆ!; ದೇಶದಲ್ಲಿ ಹೆಚ್ಚಾಗಿದೆ ಸ್ತ್ರೀಯರ ಮಿಸ್ಸಿಂಗ್ ಕೇಸ್..
ನವದೆಹಲಿ: 'ಕಾಣೆಯಾಗಿದ್ದಾರೆ..' ಇಂಥದ್ದೊಂದು ಪ್ರಕಟಣೆಯಲ್ಲಿ ಹೆಚ್ಚಳವಾಗಿದೆ. ಅದರಲ್ಲೂ ದೇಶದಲ್ಲಿ ಕಾಣೆಯಾಗುತ್ತಿರುವ ಮಹಿಳೆಯರ ಸಂಖ್ಯೆಯಂತೂ ಹಿಂದಿನ ವರ್ಷಕ್ಕಿಂತಲೂ…
ರಾಜ್ಯದ ಆರು ಪೊಲೀಸರಿಗೆ ರಾಷ್ಟ್ರೀಯ ‘ಶ್ರೇಷ್ಠ ತನಿಖಾ ಪದಕ’
ಬೆಂಗಳೂರು : ರಾಷ್ಟ್ರದಲ್ಲಿ ಅಪರಾಧ ಪ್ರಕರಣಗಳ ತನಿಖೆ ವೇಳೆ ಉತ್ತಮ ಸೇವೆ ಸಲ್ಲಿಸುವ ತನಿಖಾಧಿಕಾರಿಗಳಿಗೆ ಕೇಂದ್ರ…
ಉಡುಪಿಗೆ ಪಿಪಿಪಿ ಮಾದರಿ ಸರ್ಕಾರಿ ಮೆಡಿಕಲ್ ಕಾಲೇಜು ಘೋಷಿಸಿದ ಮುಖ್ಯಮಂತ್ರಿ ಬೊಮ್ಮಾಯಿ
ಅಜ್ಜರಕಾಡು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು.
ಯುವತಿ ಜತೆ ನನ್ನ ಗಂಡನಿಗಿದೆ ಅಕ್ರಮ ಸಂಬಂಧ! ಪತ್ನಿ ಮತ್ತು ಆಕೆ ನಡುವೆ ಜಾಲತಾಣದಲ್ಲೇ ನಡೀತು ವಾರ್, ವಿಡಿಯೋ ವೈರಲ್
ಬೆಂಗಳೂರು: ಯುವತಿಯೊಬ್ಬಳು ನನ್ನ ಗಂಡನ ಜತೆಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಮಹಿಳೆಯೊಬ್ಬಳು ಸೋಷಿಯಲ್ ಮೀಡಿಯಾದಲ್ಲಿ…
ನರೇಗಾದಲ್ಲಿ ಕರ್ನಾಟಕ ಸಾಧನೆ
ಚಿಕ್ಕೋಡಿ: ನರೇಗಾ ಯೋಜನೆಯಡಿ ಕೃಷಿ ಹೊಂಡ, ಬದು ನಿರ್ಮಾಣ, ಸಸಿ ನೆಡುವುದು, ಕೆರೆ ಅಭಿವೃದ್ಧಿ ಸೇರಿ…
ಸ್ವರಾಜ್ಯದಲ್ಲಿ ಡಿಎಸ್ಪಿ ಆಗಲಿದ್ದಾರೆ ಬಾಕ್ಸಿಂಗ್ ರಾಣಿ ಲವ್ಲೀನಾ!
ಗೌಹಾಟಿ : ಟೋಕಿಯೋ ಒಲಿಂಪಿಕ್ಸ್ನಲ್ಲಿ ಬಾಕ್ಸಿಂಗ್ನಲ್ಲಿ ಕಂಚಿನ ಪದಕ ಗಳಿಸಿ ಭಾರತಕ್ಕೆ ಕೀರ್ತಿ ತಂದ ಲವ್ಲೀನಾ…
ಪರಪುರುಷನೊಂದಿಗೆ ಓಡಿಹೋದ ಪತ್ನಿ! ಸತ್ವ ಪರೀಕ್ಷೆ ನೆಪದಲ್ಲಿ ಅತ್ತೆ-ಮಾವನಿಗೆ ಮಾಡಬಾರದ್ದು ಮಾಡಿಬಿಟ್ಟ ಅಳಿಯ
ಗುಜರಾತ್: ಇಲ್ಲೊಬ್ಬ ಭೂಪ ತನ್ನ ಪತ್ನಿ ಪರಪುರಷನೊಂದಿಗೆ ಓಡಿಹೋಗಿದ್ದಕ್ಕೆ, ಅವಳ ತವರು ಮನೆಯವರಿಗೆ ಕೊಟ್ಟ ಶಿಕ್ಷೆ…
ಕಾಂಗ್ರೆಸ್ ಇನ್ನೆಂದೂ ಅಧಿಕಾರಕ್ಕೆ ಬಾರದು
ಬೆಳಗಾವಿ: ಕಾಂಗ್ರೆಸ್ ಇನ್ನೆಂದೂ ಅಧಿಕಾರಕ್ಕೆ ಬಾರದು. ಇಂತಹ ಅಸಾಧ್ಯದ ಸನ್ನಿವೇಶದಲ್ಲಿ ಮತ್ತೆ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಕನಸು…
ನನಗೇ ಹೀಗೆ ಮಾಡೋದು ಸರಿನಾ? ಎಂದು ಆರ್.ಅಶೋಕ್ ಮುಂದೆ ಕಣ್ಣೀರಿಟ್ಟ ಮೂಡಿಗೆರೆ ಶಾಸಕ!
ಬೆಂಗಳೂರು: ಮೂಡಿಗೆರೆ ತಾಲೂಕನ್ನು ಅತಿವೃಷ್ಟಿ ತಾಲೂಕುಗಳ ಪಟ್ಟಿಗೆ ಸೇರಿಸದೆ ಅನ್ಯಾಯ ಮಾಡಲಾಗಿದೆ. ರಾಜಕೀಯ ಕಾರಣಕ್ಕೆ ಘೋಷಣೆ…
ಅತಿಯಾದ ವೇಗಕ್ಕೆ ಐವರ ದುರಂತ ಅಂತ್ಯ, ಇಬ್ಬರ ಸ್ಥಿತಿ ಚಿಂತಾಜನಕ
ಉತ್ತರಪ್ರದೇಶ: ವೇಗವಾಗಿ ಚಲಿಸುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು,…