ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ನಲ್ಲಿ ಬೆಂಗಳೂರಿಗೆ ಬರೋಬ್ಬರಿ 45 ಸಾವಿರ ಕೋಟಿ ರೂ. ಅನುದಾನ ನೀಡುವ ಮೂಲಕ ಬಂಪರ್ ಕೊಡುಗೆ ನೀಡಿದ್ದಾರೆ ಸಿಎಂ ಸಿದ್ದರಾಮಯ್ಯ. ಬೆಂಗಳೂರು ವೈಟ್‌ ಟಾಪಿಂಗ್​, ರಸ್ತೆ ಅಭಿವೃದ್ಧಿ, ನಗರೋತ್ಥಾನ, ತಾಜ್ಯ ನಿರ್ವಹಣೆ, ರಾಜಕಾಲುವೆ ತೆರವು & ದುರಸ್ತಿಗೆ ಅನುದಾನ, ಮೆಟ್ರೋ, ಬೆಂಗಳೂರು ಉಪನಗರ ರೈಲ್ವೆ ಯೋಜನೆ, ಬ್ರ್ಯಾಂಡ್ ಬೆಂಗಳೂರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ 45 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. ಡಿಕೆ ಶಿವಕುಮಾರ್ ನೇತೃತ್ವದ ಬ್ರಾಂಡ್ ಬೆಂಗಳೂರು ಉಪಕ್ರಮಕ್ಕೆ 45,000 ಕೋಟಿ ಅನುದಾನ ಘೋಷಣೆ … Continue reading ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ