ಸೋಲಿನ ಹೊಣೆ ಹೊರುತ್ತೇನೆ: ನಳಿನ್‍ಕುಮಾರ್ ಕಟೀಲ್
ಬೆಂಗಳೂರು: ರಾಜ್ಯದ ಅಸೆಂಬ್ಲಿ ಚುನಾವಣಾ ಫಲಿತಾಂಶ ಅನಿರೀಕ್ಷಿತವಾಗಿದ್ದು, ಬಿಜೆಪಿಗೆ ಹಿನ್ನಡೆಯಾಗಿದೆ. ರಾಜ್ಯಾಧ್ಯಕ್ಷನಾಗಿ ಸೋಲಿನ ಹೊಣೆ ಹೊರುತ್ತೇನೆ…
ಕೋಟೆ ನಾಡು ಕೈವಶ ಮಾಡಿಕೊಂಡ ಕಾಂಗ್ರೆಸ್
ಚಿತ್ರದುರ್ಗ: ರಾಜ್ಯದಲ್ಲಿ ಮೇ 10ರಂದು ನಡೆದಿದ್ದ ವಿಧಾನಸಭಾ ಚುನಾವಣೆ ಮತ ಎಣಿಕೆ ಫಲಿತಾಂಶ ಶನಿವಾರ ಹೊರಬಿದ್ದಿದ್ದು,…
ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ‘ಸೇವಾ ಸಂಪದ’ ಪ್ರಶಸ್ತಿ ಪ್ರದಾನ
ದೋಹ, ಕತಾರ್: ದೆಹಲಿ ಸಾರ್ವಜನಿಕ ಶಾಲೆಯ ಸಭಾಂಗಣದಲ್ಲಿ ಬಂಟರ ಸಂಘ ಏರ್ಪಡಿಸಿದ್ದ ಬಂಟೋತ್ಸವ 2023 ಕಾರ್ಯಕ್ರಮದಲ್ಲಿ…
ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಗೊಂದಲ; ಸ್ಥಳದಲ್ಲಿ ಬಿಗುವಿನ ವಾತಾವರಣ
ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಜಯನಗರದ 4ನೇ ಬ್ಲಾಕ್ನಲ್ಲಿರುವ SSMRV…
ಕಾಂಗ್ರೆಸ್‌ನ ಸೇಠ್ ಬೆಂಗಲಿಗರ ಸಂಭ್ರಮಾಚರಣೆಯಲ್ಲಿ ಪಾಕ್ ಪರ ಘೋಷಣೆ..?
ಬೆಳಗಾವಿ : ನಗರದಲ್ಲಿನ ಮತ ಎಣಿಕೆ ಕೇಂದ್ರ ಆರ್‌ಪಿಡಿ ಮಹಾವಿದ್ಯಾಲಯದ ಹೊರಗೆ ಬೆಳಗಾವಿ ಉತ್ತರ ಕ್ಷೇತ್ರದ…
ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ರಾಜೀನಾಮೆ
ಬೆಂಗಳೂರು: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು…
VIDEO| ಕಾಂಗ್ರೆಸ್ ಸಂಭ್ರಮಾಚರಣೆ ವೇಳೆ ಹಾರಾಡಿದ ಮುಸ್ಲಿಂ ಧ್ವಜ; ವ್ಯಾಪಕ ಖಂಡನೆ
ಭಟ್ಕಳ: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು…
ಸೋಲಿಲ್ಲದ ಸರದಾರ ಗುಬ್ಬಿಯ ವಾಸಣ್ಣ; ಹೊಸ ದಾಖಲೆ
ತುಮಕೂರು: ಗುಬ್ಬಿ ವಿಧಾನಸಭಾ ಕ್ಷೇತ್ರದಿಂದ ಸತತ 5ನೇ ಬಾರಿಗೆ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ಕಾಂಗ್ರೆಸ್…
7ನೇ ಬಾರಿ ಟಿಬಿಜೆ , ಪರಂ 6ನೇ ಬಾರಿ ಶಕ್ತಿಸೌಧ ಪ್ರವೇಶ
ತುಮಕೂರು: ಜಿಲ್ಲೆ ಈ ಬಾರಿ ಫಲಿತಾಂಶ ಹಲವು ವಿಶೇಷಗಳನ್ನು ಬರೆಯಿತು. ಮಾಜಿ ಸಚಿವ ಟಿ.ಬಿ.ಜಯಚಂದ್ರ 7ನೇ…
ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆ; ಪ್ರಚಂಡ ದಿಗ್ವಿಜಯ ಸಾಧಿಸಿದ ಬಿಜೆಪಿ
ಲಖನೌ: ಉತ್ತರಪ್ರದೇಶದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡದ ದಿಗ್ವಿಜಯ ಸಾಧಿಸಿದ್ದು 600ಕ್ಕೂ ಹೆಚ್ಚು…